ಬೆಂಗಳೂರು : ನಿನ್ನೆ 2019ನೇ ಸಾಲಿನ ರಾಜ್ಯ ವಾರ್ಷಿಕ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಇದರಲ್ಲಿ ಪೈಲ್ವಾನ್ ಚಿತ್ರದಲ್ಲಿ ನಟಿಸಿದ್ದ ನಟ ಕಿಚ್ಚ ಸುದೀಪ್ ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಘೋಷಿಸಲಾಗಿತ್ತು ಆದರೆ ನಟ ಕಿಚ್ಚ ಸುದೀಪ್ ಅವರು ಇದೀಗ ಆ ಪ್ರಶಸ್ತಿಯನ್ನು ನಯವಾಗಿ ತಿರಸ್ಕರಿಸಿದ್ದಾರೆ. ಈ ಕುರಿತು ಟ್ವೀಟ್ ನಲ್ಲಿ ಹಂಚಿಕೊಂಡಿರುವ ನಟ ಕಿಚ್ಚ ಸುದೀಪ್ ಅವರು, ಗೌರವಾನ್ವಿತ ಕರ್ನಾಟಕ ಸರ್ಕಾರ ಮತ್ತು ತೀರ್ಪುಗಾರರ ಸದಸ್ಯರೇ, ಅತ್ಯುತ್ತಮ ನಟ ವಿಭಾಗದಲ್ಲಿ ರಾಜ್ಯ ಪ್ರಶಸ್ತಿಯನ್ನು ಪಡೆದಿರುವುದು ನಿಜಕ್ಕೂ … Continue reading SHOCKING : ‘ಪೈಲ್ವಾನ್’ ಚಿತ್ರಕ್ಕಾಗಿ ಪಡೆದ ‘ಅತ್ಯುತ್ತಮ ನಟ’ ಪ್ರಶಸ್ತಿಯನ್ನು ತಿರಸ್ಕರಿಸಿದ ಕಿಚ್ಚ ಸುದೀಪ್ : ಕಾರಣ ಏನು ಗೊತ್ತ?
Copy and paste this URL into your WordPress site to embed
Copy and paste this code into your site to embed