SHOCKING : ಮಹಿಳೆಯರೇ ಹುಷಾರ್ : ರಸ್ತೆಯಲ್ಲಿ ಹೋಗುವಾಗ ಲಕ್ಷಾಂತರ ಮೌಲ್ಯದ ಚಿನ್ನ ಕಸಿದು ಪರಾರಿಯಾದ ಕಳ್ಳರು!

ಬೆಂಗಳೂರು : ಸಾಮಾನ್ಯವಾಗಿ ಮಹಿಳೆಯರು ಎಲ್ಲೇ ಸಭೆ ಸಮಾರಂಭಕ್ಕೆ ತೆರಳುವಾಗ ಚಿನ್ನ ಧರಿಸುವುದು ರೂಢಿ. ಆದರೆ ರಸ್ತೆಯಲ್ಲಿ ಹೋಗುವಾಗ ಮಾತ್ರ ತುಂಬಾ ಎಚ್ಚರದಿಂದ ಇರಬೇಕು. ಇದೀಗ ಬೆಂಗಳೂರಿನಲ್ಲಿ ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಮೇಲಿದ್ದ ಲಕ್ಷಾಂತರ ಮೌಲ್ಯದ ಚಿನ್ನವನ್ನು ಕಳ್ಳರು ಕಸಿದುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ. ಹೌದು ಪಲ್ಸರ್ ಬೈಕ್ ನಲ್ಲಿ ಬಂದಂತಹ ಇಬ್ಬರು ರಸ್ತೆಯಲ್ಲಿ ತೆರಳುತ್ತಿದ್ದ ಮಹಿಳೆಯ ಚಿನ್ನದ ಸರ ಮತ್ತು ಹಾರ ಕಸಿದುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಓಬಳಾಪುರ ಎಂಬಲ್ಲಿ … Continue reading SHOCKING : ಮಹಿಳೆಯರೇ ಹುಷಾರ್ : ರಸ್ತೆಯಲ್ಲಿ ಹೋಗುವಾಗ ಲಕ್ಷಾಂತರ ಮೌಲ್ಯದ ಚಿನ್ನ ಕಸಿದು ಪರಾರಿಯಾದ ಕಳ್ಳರು!