SHOCKING : ಮಹಾಲಕ್ಷ್ಮಿ ನನ್ನ ಮಗನ ವಿರುದ್ಧ ‘ಹನಿಟ್ರ್ಯಾಪ್’ ಮಾಡಿದ್ದಳು : ಆರೋಪಿಯ ತಾಯಿ ಸ್ಪೋಟಕ ಹೇಳಿಕೆ!

ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನ ವೈಯಲಿಕಾವಲ್ ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿಯ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕೊಲೆ ಆರೋಪಿ ಆಗಿದ್ದ ಮುಕ್ತಿ ರಂಜನ್ ರಾಯ್ ಅವರ ತಾಯಿ ಮಹಾಲಕ್ಷ್ಮಿ ವಿರುದ್ಧ ಸ್ಪೋಟಕ ವಾದಂತಹ ಆರೋಪ ಮಾಡಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಆರೋಪಿಯ ತಾಯಿ ಕುಂಜಲತಾ ರಾಯ್, ನನ್ನ ಮಗನ ವಿರುದ್ಧ ಕೊಲೆಯಾದ ಮಹಿಳೆ ಟ್ರ್ಯಾಪ್ ಮಾಡಿದ್ದಳು. ಅವಳು ಅವನಿಂದ ನಿರಂತರವಾಗಿ ಹಣ ಕೇಳುತ್ತಲೇ ಇದ್ದಳು. ಈ ವಿಚಾರವನ್ನು ಆತ ಹೇಳಿಕೊಂಡಿದ್ದ. ನಾನು ಅವನನ್ನು … Continue reading SHOCKING : ಮಹಾಲಕ್ಷ್ಮಿ ನನ್ನ ಮಗನ ವಿರುದ್ಧ ‘ಹನಿಟ್ರ್ಯಾಪ್’ ಮಾಡಿದ್ದಳು : ಆರೋಪಿಯ ತಾಯಿ ಸ್ಪೋಟಕ ಹೇಳಿಕೆ!