Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

BREAKING: ವಿಶ್ವದ ಮೊದಲ ‘ಟ್ರಿಲಿಯನೇರ್’ ಆದ ಎಲಾನ್ ಮಸ್ಕ್ | Elon Musk

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಯುವತಿ ಮೇಲೆ ಅತ್ಯಾಚಾರ ಮಾಡಿ ವ್ಯಕ್ತಿ ಪರಾರಿ :  ವಿಡಿಯೋ ವೈರಲ್ | WATCH VIDEO
INDIA

SHOCKING : ಯುವತಿ ಮೇಲೆ ಅತ್ಯಾಚಾರ ಮಾಡಿ ವ್ಯಕ್ತಿ ಪರಾರಿ :  ವಿಡಿಯೋ ವೈರಲ್ | WATCH VIDEO

By kannadanewsnow57

ಲಕ್ನೋ : ಮದುವೆಯಾಗುತ್ತೇನೆಂದು ಯುವತಿಯನ್ನು ನಂಬಿಸಿ, ಅತ್ಯಾಚಾರ  ಮಾಡಿದ್ದ ವ್ಯಕ್ತಿ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗುತ್ತಿರುವ ವಿಡಿಯೋ ವೈರಲ್ ಆಗಿದೆ.

ವ್ಯಕ್ತಿಯೊಬ್ಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದರ್ ಶಹರ್ ನ ಚೆಹ್ಲಾ ಗ್ರಾಮದಲ್ಲಿ ನಡೆದಿದೆ. 22 ವರ್ಷದ ಯುವತಿಗೆ ಮದುವೆಯಾಗುವುದಾಗಿ ನಂಬಿಸಿ ಆಕೆ ಮೇಲೆ ಅತ್ಯಾಚಾರ ವೆಸಗಿದ್ದ ಆರೋಪಿ ಆರೋಪಿ ಅಫ್ಜಲ್ ಮೊಹಮ್ಮದ್ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಆರೋಪಿಯನ್ನು ಬಂಧಿಸಲು ಪೊಲೀಸರು ಗ್ರಾಮಕ್ಕೆ ಆಗಮಿಸಿದ್ದಾರೆ. ಈ ವೇಳೆ ಗ್ರಾಮದ ಹಲವು ಮುಖಂಡರು ಆತನ ಬಂಧಕ್ಕೆ ವಿರೋಧಿಸಿದ್ದರು.

ವರದಿಯ ಪ್ರಕಾರ, ಸೆಪ್ಟೆಂಬರ್ 4ರಂದು ಬುಲಂದ್​ಶಹರ್​ನ ಚೆಹ್ಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಪೊಲೀಸ್ ತಂಡ ಅಫ್ಝಲ್​​ ಮೊಹಮ್ಮದ್​​ನನ್ನು ಬಂಧಿಸಲು ಹಳ್ಳಿಗೆ ಬಂದಿತ್ತು. 22 ವರ್ಷದ ಯುವತಿಗೆ ಮದುವೆಗೆ ಆಮಿಷವೊಡ್ಡಿ ನಂತರ ಅತ್ಯಾಚಾರ ಮಾಡಿದ ಆರೋಪ ಆತನ ಮೇಲಿದೆ.

ಪೊಲೀಸರು ಬಂದಾಗ ಗ್ರಾಮಸ್ಥರು ಗುಂಪು ಸೇರಿದ್ದರು, ಗುಂಪಿನ ಮಧ್ಯೆಯೇ ಆರೋಪಿಯೂ ಸಾಮಾನ್ಯ ಜನರಂತೆ ನಿಂತಿದ್ದ. ಕೆಲವರು ಆತನನ್ನು ಬಂಧಿಸದಂತೆ ಹೇಳುತ್ತಿದ್ದರು. ಪೊಲೀಸರು ಆರೋಪಿಯನ್ನು ಬಂಧಿಸುತ್ತಾರೆ ಎಂಬುದು ಖಚಿತವಾಗುತ್ತಿದ್ದಂತೆ ಆರೋಪಿ ಕನ್ಸ್ ಟೇಬಲ್ ನನ್ನು ತಳ್ಳಿ ಪರಾರಿಯಾಗಿದ್ದಾನೆ. ಆತನನ್ನು ಹಿಡಿಯಲು ಪೊಲೀಸರು ಹರಸಾಹಸ ಪಟ್ಟರೂ ಸಾಧ್ಯವಾಗಿಲ್ಲ. ಅತ್ಯಾಚಾರ ಆರೋಪಿ ಪರಾರಿಯಾಗಲು ಸಹಕರಿಸಿದ 7 ಜನರನ್ನು ಬಂಧಿಸಲಾಗಿದೆ.

A 22-year-old woman was lured with marriage promise and raped by Mohammad Afzal in Bulandshahr, UP.

When police finally caught him, village head Mohammad Rauf and his accomplices violently attacked the officers, allowing Afzal to escape.

An FIR has been filed against 30 people,… pic.twitter.com/zN2PqJeueE

— Treeni (@TheTreeni) September 11, 2025

SHOCKING: Man rapes young woman and flees: Video goes viral | WATCH VIDEO
Share. Facebook Twitter LinkedIn WhatsApp Email

Related Posts

BIG NEWS: ಪ್ರೊಬೇಟ್ ರದ್ದತಿ ಅರ್ಜಿಗೆ ‘ಲಿಮಿಟೇಷನ್ ಆಕ್ಟ್’ನ ಆರ್ಟಿಕಲ್ 137 ಅನ್ವಯ; ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

2 Mins Read

​ಬಿಹಾರದಲ್ಲಿ ಅಚ್ಚರಿಯ ಕಳ್ಳತನ: ಬರೋಬ್ಬರಿ 132 ಅಡಿ ಎತ್ತರದ ಇಡೀ ಮೊಬೈಲ್ ಟವರನ್ನೇ ಕದ್ದು ಮಾಯವಾದ ಖದೀಮರು !

2 Mins Read

​ಏರ್ ಇಂಡಿಯಾ ವಿಮಾನ ದುರಂತ: ತನಿಖೆ ಅಂತಿಮ ಹಂತದಲ್ಲಿದೆ:ಊಹಾಪೋಹಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ AAIB ಮನವಿ!

2 Mins Read
Recent News

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

BREAKING: ವಿಶ್ವದ ಮೊದಲ ‘ಟ್ರಿಲಿಯನೇರ್’ ಆದ ಎಲಾನ್ ಮಸ್ಕ್ | Elon Musk

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

State News
KARNATAKA

BIG NEWS: ಸಾಗರ ನಗರಸಭೆಯ ‘ಮೇಸ್ತ್ರಿ ನಾಗರಾಜ್’ ನೌಕರರಿಗೆ ಲೈಂಗಿಕ ಕಿರುಕುಳ: ಸಂತ್ರಸ್ತೆ ‘ಮಹಿಳಾ ಆಯೋಗ’ಕ್ಕೆ ದೂರು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಸಾಗರ ನಗರಸಭೆಯಲ್ಲಿ ಸರ್ಕಾರಿ ನೌಕರರಾಗಿ ಕಾರ್ಯನಿರ್ವಹಿಸುತ್ತಿರುವ ಮಹಿಳೆಯೊಬ್ಬರಿಗೆ ಅಲ್ಲಿನ ಮೇಸ್ತ್ರಿಯೇ ಮಾನಸಿಕ ಹಾಗೂ ಲೈಂಗಿಕ ಕಿರುಕುಳ ನೀಡುತ್ತಿರುವ ಗಂಭೀರ…

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕಾನೂನು: ಕರ್ನಾಟಕ ಕಾನೂನು ಆಯೋಗದಿಂದ ಸರ್ಕಾರಕ್ಕೆ ಮಹತ್ವದ ಶಿಫಾರಸು

ಪಾರಂಪರಿಕ ಕಟ್ಟಡ ‘ಕುಮಾರಕೃಪ’ ಉಳಿಸಿ: ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ವಕ್ತಾರ ಪ್ರಕಾಶ್ ಬಹಿರಂಗ ಪತ್ರ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿ.ಕೆ ಶಿವಕುಮಾರ್; ಕರ್ನಾಟಕದ ಪೊಲೀಸ್ ಸಾಮರ್ಥ್ಯ ಸುಧಾರಣೆ ನೆರವಿಗೆ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.