Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಲು ಸರ್ಕಾರಕ್ಕೆ, ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಅಧ್ಯಕ್ಷ ಸಂತೋಷ್ ಕುಮಾರ್ ಮನವಿ

04/05/2026 4:23 PM

BREAKING: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಲು

04/05/2026 4:20 PM

ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

04/05/2026 4:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಆನ್ಲೈನ್ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ರೂ. ಸಾಲ : ತಂದೆ ಬೈದು ಬುದ್ದಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣು!
KARNATAKA

SHOCKING : ಆನ್ಲೈನ್ ಬೆಟ್ಟಿಂಗ್ ನಲ್ಲಿ ಲಕ್ಷಾಂತರ ರೂ. ಸಾಲ : ತಂದೆ ಬೈದು ಬುದ್ದಿ ಹೇಳಿದ್ದಕ್ಕೆ ಯುವಕ ಆತ್ಮಹತ್ಯೆಗೆ ಶರಣು!

By kannadanewsnow0518/01/2026 4:07 PM

ಬಾಗಲಕೋಟೆ : ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ಗೆ ಇದೀಗ ಮತ್ತೊಂದು ಬಲಿಯಾಗಿದೆ. ಆನ್ಲೈನ್ ಬೆಟ್ಟಿಂಗ್ ನಿಂದ ಸಾಲದ ಸುಳಿಗೆ ಸಿಲುಕಿ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದ ಚೌಡಯ್ಯ ನಗರದಲ್ಲಿ ಈ ಒಂದು ಘಟನೆ ಸಂಭವಿಸಿದೆ.

ಮನೆಯಲ್ಲಿ ನೇಣು ತೆಗೆದುಕೊಂಡು ರಮೇಶ ಬಂಟನೂರು (21) ಆತ್ಮಹತ್ಯೆಗೆ ಶರಣಾರದ ಯುವಕ ಎಂದು ತಿಳಿದು ಬಂದಿದ್ದು, ರಮೇಶ್ ಬಂಟನೂರು ಜಮಖಂಡಿಯ ಖಾಸಗಿ ಕಾಲೇಜಿನಲ್ಲಿ ಬಿಸಿಎ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದ. ಆನ್ಲೈನ್ ಬೆಟ್ಟಿಂಗ್ ನಿಂದ ರಮೇಶ್ ಲಕ್ಷಾಂತರ ಸಾಲ ಮಾಡಿಕೊಂಡಿದ್ದ.

ಈ ಹಿಂದೆ ರಮೇಶ್ ಮಾಡಿಕೊಂಡಿದ್ದ ಸಾಲವನ್ನು ತಂದೆಯೇ ಎರಡು ಬಾರಿ ತೀರಿಸಿದ್ದರು. ಮತ್ತೆ ಆನ್ಲೈನ್ ಬೆಟ್ಟಿಂಗ್ ಆಡಬೇಡ ಎಂದು ತಂದೆ ಬುದ್ಧಿವಾದ ಸಹ ಹೇಳಿದ್ದರು. ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share. Facebook Twitter LinkedIn WhatsApp Email

Related Posts

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಲು ಸರ್ಕಾರಕ್ಕೆ, ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಅಧ್ಯಕ್ಷ ಸಂತೋಷ್ ಕುಮಾರ್ ಮನವಿ

04/05/2026 4:23 PM1 Min Read

ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

04/05/2026 4:15 PM1 Min Read

BIG NEWS : ದಾವಣಗೆರೆಯಲ್ಲಿ ‘SDPI’ ಓಟ್ ನಮಗೆ ಬಹಳ ಡೇಂಜರ್ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ

04/05/2026 3:37 PM1 Min Read
Recent News

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಲು ಸರ್ಕಾರಕ್ಕೆ, ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಅಧ್ಯಕ್ಷ ಸಂತೋಷ್ ಕುಮಾರ್ ಮನವಿ

04/05/2026 4:23 PM

BREAKING: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಲು

04/05/2026 4:20 PM

ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

04/05/2026 4:15 PM

BREAKING : ‘TVK’ ಪಕ್ಷದ ಅಭ್ಯರ್ಥಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಗೆ ಹೀನಾಯ ಸೋಲು!

04/05/2026 4:03 PM
State News
KARNATAKA

ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಲು ಸರ್ಕಾರಕ್ಕೆ, ಸಿಎಸ್ ಷಡಕ್ಷರಿಗೆ ಸಾಗರ ತಾಲ್ಲೂಕು ಅಧ್ಯಕ್ಷ ಸಂತೋಷ್ ಕುಮಾರ್ ಮನವಿ

By kannadanewsnow0904/05/2026 4:23 PM KARNATAKA 1 Min Read

ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಕೂಡಲೇ ತುಟ್ಟಿಭತ್ಯೆ (DA) ಮಂಜೂರು…

ಶೃಂಗೇರಿ ಚುನಾವಣೆಯಲ್ಲಿ ನಡೆದಿರೋದು ಷಡ್ಯಂತ್ರ, ಸರ್ಕಾರದ ಮಟ್ಟದಲ್ಲಿ ತನಿಖೆ ನಡೆಸುತ್ತೇವೆ : ಡಿಸಿಎಂ ಡಿಕೆ ಶಿವಕುಮಾರ್

04/05/2026 4:15 PM

BIG NEWS : ದಾವಣಗೆರೆಯಲ್ಲಿ ‘SDPI’ ಓಟ್ ನಮಗೆ ಬಹಳ ಡೇಂಜರ್ : ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ

04/05/2026 3:37 PM

ಕನ್ನಡ ಹೋರಾಟಗಾರರ ಮೇಲಿನ ಮೊಕದ್ದಮೆ ಹಿಂಪಡೆಯಲು ಕರವೇ ಆಗ್ರಹ: ಗೃಹ ಸಚಿವರಿಗೆ ನಾರಾಯಣಗೌಡ ಮನವಿ

04/05/2026 3:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.