SHOCKING : ಎದೆಗೆ ರಿವಾಲ್ವರ್ ಇಟ್ಟು ರೀಲ್ಸ್ ಮಾಡಿದಾಗ ಮಿಸ್‌ಫೈರ್ : ಗೆಳೆಯನ ಮುಂದೆನೆ ಹೋಯ್ತು ಜೀವ | Watch Video

ನವದೆಹಲಿ : ಇತ್ತೀಚೆಗೆ ಇಬ್ಬರು ಯುವಕರು ರಸ್ತೆ ಬದಿಯಲ್ಲಿ ನಿಂತು ರೀಲ್ಸ್ ಮಾಡುತ್ತಿದ್ದರು ಈ ವೇಳೆ ನಿದ್ದೆ ಒಬ್ಬರಿನಲ್ಲಿ ಇದ್ದ ಲಾರಿ ಚಾಲಕನೊಬ್ಬ ಯುವಕನೊಬ್ಬನಿಗೆ ಬುದ್ಧಿದ ಪರಿಣಾಮ ಸ್ಥಳದಲ್ಲಿ ಯುವಕನುಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿತ್ತು. ಇದೀಗ ಮತ್ತೊಂದು ಅಂಥದೇ ಘಟನೆ ನಡೆದಿದ್ದು, ಎದೆಗೆ ರಿವಾಲ್ವರ್ ಇಟ್ಟು ರೀಲ್ಸ್ ಮಾಡುವಾಗ ಮಿಸ್‌ಫೈರ್ ಆಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಹೌದು ದೆಹಲಿಯ ಯುವಕನೊಬ್ಬ ರಿವಾಲ್ವರ್ ಹಿಡಿದು ರೀಲ್ಸ್ ಮಾಡಲು ಹೊರಟಿದ್ದಾನೆ. ಸಿನಿಮಾ ಶೈಲಿಯಲ್ಲಿ ರೀಲ್ಸ್ ಮಾಡಲು ಹೋಗಿ ದುರಂತ … Continue reading SHOCKING : ಎದೆಗೆ ರಿವಾಲ್ವರ್ ಇಟ್ಟು ರೀಲ್ಸ್ ಮಾಡಿದಾಗ ಮಿಸ್‌ಫೈರ್ : ಗೆಳೆಯನ ಮುಂದೆನೆ ಹೋಯ್ತು ಜೀವ | Watch Video