SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ

ಬಾರಾಬಂಕಿ : ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, ಶನಿವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯ ಜೇಬಿನೊಳಗಿದ್ದ ಮೊಬೈಲ್ ಸ್ಫೋಟಗೊಂಡಿದೆ. ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದೊಳಗೆ ಈ ಘಟನೆ ನಡೆದಿದೆ. ಮಾಧ್ಯಮದಲ್ಲಿ ಪ್ರಕಟವಾದ ವರದಿಯ ಪ್ರಕಾರ, ಕಾರು ಡಿಕ್ಕಿ ಹೊಡೆದ ಪರಿಣಾಮ ಅವಿನಾಶ್ ಪಾಲ್ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ಕರೆದೊಯ್ದರು. ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆಯ ಸಮಯದಲ್ಲಿ, ಆತನ ಜೇಬಿನಿಂದ ಹೊಗೆ ಹೊರಬರಲು ಆರಂಭವಾಗಿದ್ದು, ಬಳಿಕ ಸ್ಪೋಟಗೊಂಡಿದೆ ಎಂದು ವರದಿಯಾಗಿದೆ. ಕೆಲವೇ ಸೆಕೆಂಡುಗಳಲ್ಲಿ … Continue reading SHOCKING : ಮೊಬೈಲ್ ಬಳಕೆದಾರರೇ ಎಚ್ಚರ ; ಆಸ್ಪತ್ರೆಯಲ್ಲಿ ರೋಗಿಯ ಜೇಬಿನೊಳಗಿದ್ದ ‘ಮೊಬೈಲ್’ ಸ್ಫೋಟ