Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಆಂಟಿಗುವಾದಲ್ಲಿ ಭಾರತೀಯ ಏಜೆಂಟರಿಂದ ಅಪಹರಣ: ಮೆಹುಲ್ ಚೋಕ್ಸಿ ಹೇಳಿಕೆಯನ್ನು ತಳ್ಳಿ ಹಾಕಿದ ಬ್ರಿಟನ್ ನ್ಯಾಯಾಲಯ

08/02/2026 10:14 AM

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

08/02/2026 10:10 AM

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!
KARNATAKA

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

By kannadanewsnow5708/02/2026 10:10 AM

ಬೀದರ್ : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಓಂ ಬಡಾವಣೆಯಲ್ಲಿ ನಡೆದಿದೆ.

ಓಂ ಬಡಾವಣೆಯ ಅಂಜನಾಬಾಯಿ ಆತ್ಮಹತ್ಯೆಗೆ ಶರಣಾಗಿರುವ ಮಹಳೆ. ಪತಿ ಮನೆಯವರು ನಿತ್ಯ ಕಿರುಕುಳ ನೀಡುತ್ತಿದ್ದರು ಎನ್ನುವ ಆರೋಪ ಕೇಳಿಬಂದಿದೆ.

2022ರಲ್ಲಿ ಶೇಖರ್ ಜೊತೆಗೆ ಅಂಜನಾಬಾಯಿ ವಿವಾಹವಾಗಿದ್ದರು. ಮದುವೆ ಬಳಿಕ ಅಂಜನಾಬಾಯಿಗೆ ನಿತ್ಯ ಕಿರುಕುಳ ನೀಡಲಾಗುತ್ತಿತ್ತು. ವೇಶ್ಯಾವಾಟಿಕೆ ಮಾಡುವಂತೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಬೇಸತ್ತ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

SHOCKING: Mother-in-law forced into prostitution: Woman commits suicide in Bidar.
Share. Facebook Twitter LinkedIn WhatsApp Email

Related Posts

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM2 Mins Read
BREAKING NEWS

BREAKING : ಕೊಪ್ಪಳದಲ್ಲಿ `ಘೋರ ದುರಂತ’ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದು ಇಬ್ಬರು ಯುವಕರು ಸಾವು.!

08/02/2026 9:37 AM1 Min Read

BREAKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ’ ಘಟನೆ : ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!

08/02/2026 9:22 AM1 Min Read
Recent News

ಆಂಟಿಗುವಾದಲ್ಲಿ ಭಾರತೀಯ ಏಜೆಂಟರಿಂದ ಅಪಹರಣ: ಮೆಹುಲ್ ಚೋಕ್ಸಿ ಹೇಳಿಕೆಯನ್ನು ತಳ್ಳಿ ಹಾಕಿದ ಬ್ರಿಟನ್ ನ್ಯಾಯಾಲಯ

08/02/2026 10:14 AM

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

08/02/2026 10:10 AM

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM

ಭಾರತದೊಂದಿಗೆ ಗಲ್ವಾನ್ ಕಿರಿಕ್ ಆದ ಬೆನ್ನಲ್ಲೇ ಚೀನಾದಿಂದ ಸದ್ದಿಲ್ಲದೆ ಅಣ್ವಸ್ತ್ರ ಪರೀಕ್ಷೆ: ಅಮೇರಿಕಾದ ಸ್ಫೋಟಕ ವರದಿ

08/02/2026 9:51 AM
State News
KARNATAKA

SHOCKING : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯ : ಬೀದರ್ ನಲ್ಲಿ ಮಹಿಳೆ ಆತ್ಮಹತ್ಯೆ.!

By kannadanewsnow5708/02/2026 10:10 AM KARNATAKA 1 Min Read

ಬೀದರ್ : ವೇಶ್ಯಾವಾಟಿಕೆಗೆ ಅತ್ತೆ ಒತ್ತಾಯಿಸಿದ್ದಕ್ಕೆ ವಿವಾಹಿತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೀದರ್ ಜಿಲ್ಲೆಯ ಓಂ ಬಡಾವಣೆಯಲ್ಲಿ…

ALERT : ಪೋಷಕರೇ ಎಚ್ಚರ : ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 `ಗೇಮ್’ ಗಳನ್ನು ತಕ್ಷಣ ಡಿಲೀಟ್ ಮಾಡಿ.!

08/02/2026 9:58 AM
BREAKING NEWS

BREAKING : ಕೊಪ್ಪಳದಲ್ಲಿ `ಘೋರ ದುರಂತ’ : ಪಾರ್ಟಿಯಲ್ಲಿ `ಸ್ಪಿರೀಟ್’ ಕುಡಿದು ಇಬ್ಬರು ಯುವಕರು ಸಾವು.!

08/02/2026 9:37 AM

BREAKING : ರಾಜ್ಯದಲ್ಲಿ `ಬೆಚ್ಚಿ ಬೀಳಿಸೋ’ ಘಟನೆ : ಚಿಂದಿ ಆಯುವ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ.!

08/02/2026 9:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.