SHOCKING : ಆಸ್ತಿಗಾಗಿ ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ : ನಾಲ್ವರು ಮಕ್ಕಳು ಸಾವು ಮಹಿಳೆ ಪಾರು!

ವಿಜಯಪುರ : ತವರು ಮನೆಯಿಂದ ಅಣ್ಣ ಆಸ್ತಿ ಕೊಡಲ್ಲ ಎಂದು ಹೇಳಿದಾಗ ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದು ತಾನು ಕೂಡ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರ ಜಿಲ್ಲೆಯ ನಡುಗುಂದಿ ತಾಲೂಕಿನ ಬೇನಾಳ ಎಂಬ ಗ್ರಾಮದಲ್ಲಿ ನಡೆದಿದೆ. ಹೌದು ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಗ್ರಾಮದ ಬಳಿ ಆಲಮಟ್ಟಿಯ ಎಡದಂಡೆ ಕಾಲುವೆಯಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ನಾಲ್ವರು ಮಕ್ಕಳನ್ನು ಕಾಲುವಿಗೆ ಎಸೆದ ಬಳಿಕ ತಾಯಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವರದಿಯಾಗಿದೆ. ವಿಜಯಪುರ ಜಿಲ್ಲೆಯ … Continue reading SHOCKING : ಆಸ್ತಿಗಾಗಿ ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ : ನಾಲ್ವರು ಮಕ್ಕಳು ಸಾವು ಮಹಿಳೆ ಪಾರು!