SHOCKING : ಚಿತ್ರದುರ್ಗದಲ್ಲಿ ಭೀಕರ ಮರ್ಡರ್ : ಹಣ ಆಸ್ತಿ ಹಾಳು ಮಾಡ್ಬೇಡ ಎಂದು ಬುದ್ಧಿ ಹೇಳಿದ ಪತ್ನಿಯನ್ನೇ ಕೊಂದ ಪತಿ!

ಚಿತ್ರದುರ್ಗ : ಗಳಿಸಿರುವ ಹಣ, ಆಸ್ತಿಯನ್ನು ದುಂದು ವೆಚ್ಚ ಮಾಡಿ ಹಾಳು ಮಾಡಬೇಡ ಎಂದು ಪತ್ನಿ ಬುದ್ಧಿ ಹೇಳಿದಕ್ಕೆ ಕುಪಿತಗೊಂಡ ಪತಿರಾಯ ಒಬ್ಬ ಕತ್ತು ಹಿಸುಕಿ ಹತ್ಯೆಗೈದಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಮೆದೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಶ್ರೀದೇವಿ (48) ಎಂದು ತಿಳಿದುಬಂದಿದೆ. ಇನ್ನು ಹತ್ಯೆಗೈದ ಪತಿಯನ್ನು ಉಮಾಪತಿ ಎಂದು ತಿಳಿದುಬಂದಿದೆ. ಉಮಾಪತಿ ತನ್ನ ಜಮೀನು ಮಾರಾಟದಿಂದಾಗಿ ಬಂದ ಹಣವನ್ನೆಲ್ಲಾ ಮನಬಂದಂತೆ ಖರ್ಚು ಮಾಡುತ್ತಾನೆಂಬ ಹಿನ್ನೆಲೆ ಪತ್ನಿ ಶ್ರೀದೇವಿ ಆಗಾಗ್ಗೆ ಎಚ್ಚರಿಸುತಿದ್ದಳು. ಈ ವಿಚಾರಕ್ಕೆ ಇಬ್ಬರ … Continue reading SHOCKING : ಚಿತ್ರದುರ್ಗದಲ್ಲಿ ಭೀಕರ ಮರ್ಡರ್ : ಹಣ ಆಸ್ತಿ ಹಾಳು ಮಾಡ್ಬೇಡ ಎಂದು ಬುದ್ಧಿ ಹೇಳಿದ ಪತ್ನಿಯನ್ನೇ ಕೊಂದ ಪತಿ!