ಭೀವಂಡಿ : ರಾಜಸ್ಥಾನದ ಭೀವಂಡಿಯಲ್ಲಿ ಬ್ಲ್ಯಾಕ್ ಮೇಲ್ ಮಾಡಿ 17 ವರ್ಷದ ಬಾಲಕಿ ಮೇಲೆ 8 ಜನ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಭೀವಂಡಿಯಲ್ಲಿ 17 ವರ್ಷದ ಬಾಲಕಿ ಮೇಲೆ 8 ಜನರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. 2021 ರ ಡಿಸೆಂಬರ್ ನಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ಮಾಡಿದ ಕಾಮುಕರು ಬಾಲಕಿಗೆ ಹಣ ಕೊಡುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ವಿಡಿಯೋ ಬಿಡುಗಡೆ ಮಾಡದಿರಲು 50 ಸಾವಿರ ರೂ. ಬೇಡಿಕೆ ಇಟ್ಟಿದ್ದಾರೆ. ಬಳಿಕ 2.5 ಲಕ್ಷ ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಅತ್ಯಾಚಾರಿಗಳ ಬೆದರಿಕೆಗೆ ಬೇಸತ್ತು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಪೊಲೀಸರು ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದು, ಆರೊಪಿಗಳ ಪತ್ತೆಗಾಗಿ ಬಲೆ ಬೀಸಿದ್ದಾರೆ.
BIGG NEWS : ಕಿತ್ತೂರು ಉತ್ಸವ : ನಾಳೆ `ವೀರಜ್ಯೋತಿಯಾತ್ರೆ’ಗೆ ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ