ಮಂಡ್ಯ: ಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಮಂಗಳವಾರ ನಡೆದಿದೆ. ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಮಾಡಿದ್ದ ಆರೋಪಿ ಕಾಂತರಾಜು(52) ಎಂಬಾತನನ್ನು ಮಳವಳ್ಳಿ ಪಟ್ಟಣ ಪೊಲೀಸರು ಬಂಧಿಸಿದ್ದು, ಮಂಗಳವಾರ ಬಾಲಕಿಗೆ ಕರೆ ಮಾಡಿ ಬೆಳಗ್ಗೆ 11 ಗಂಟೆ ಸುಮಾರಿಗೆ ಟ್ಯೂಷನ್ಗೆ ಬರುವಂತೆ ತಿಳಿಸಿದ್ದ. ಬಳಿಕ ಆಕೆ ಬಂದಾಗ ಚಾಕೊಲೇಟ್ ಕೊಡಿಸುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ, ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಬೆಳಗ್ಗೆ ಟ್ಯೂಷನ್ಗೆ ಮನೆಯಿಂದ … Continue reading SHOCKING NEWS : ಚಾಕೊಲೇಟ್ ನೀಡುವುದಾಗಿ ಕರೆದೊಯ್ದು, ನಾಲ್ಕನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಕೊಲೆ, ಮಂಡ್ಯದಲ್ಲಿ ಹೀನಾಯ ಘಟನೆ
Copy and paste this URL into your WordPress site to embed
Copy and paste this code into your site to embed