ಶಾಕಿಂಗ್ ನ್ಯೂಸ್ : ಚಾಮರಾಜನಗರದ ಕೃಷಿ ವಿಜ್ಞಾನ ಕೇಂದ್ರದ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಚಾಮರಾಜನಗರ : ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಅಬ್ಬರ ಶುರುವಾಗಿದ್ದು, ಚಾಮರಾಜನಗರ ಹೊರವಲಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದ 14 ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ‘EPF ಖಾತೆದಾರ’ರಿಗೆ ಬಹುಮುಖ್ಯ ಮಾಹಿತಿ : ‘ಈ ಒಂದು ತಪ್ಪು’ ಯಾವುದೇ ಕಾರಣಕ್ಕೂ ಮಾಡಬೇಡಿ.! ಕೃಷಿ ವಿಜ್ಞಾನ ಕೇಂದ್ರದಲ್ಲಿ ಬಿಎಸ್ಸಿ ಕೃಷಿ ಅಧ್ಯಯನಕ್ಕೆ ಬಂದಿದ್ದ 60 ವಿದ್ಯಾರ್ಥಿಗಳಲ್ಲಿ 14 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. ಇನ್ನೂ 40 ವಿದ್ಯಾರ್ಥಿಗಳ ವರದಿ ಬರಬೇಕಿದೆ. BIG BREAKING : ಅಗತ್ಯ ಬಿದ್ದರೇ … Continue reading ಶಾಕಿಂಗ್ ನ್ಯೂಸ್ : ಚಾಮರಾಜನಗರದ ಕೃಷಿ ವಿಜ್ಞಾನ ಕೇಂದ್ರದ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು