Shocking News : ಮೈಸೂರಿನಲ್ಲಿ ಘೋರ ದುರಂತ : ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ

ಮೈಸೂರು : ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಸಾಲ ಭಾದೆ ತಾಳಲಾರದೇ ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. BIG NEWS:ಇಂದು ಸದನದಲ್ಲೇ ದಾಖಲೆಸಹಿತ ಸಚಿವರೊಬ್ಬರ ಅಕ್ರಮ ಬಯಲು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನ ಸಂಬರವಳ್ಳಿ ಸಮೀಪದ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ದಂಪತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಟ್ಟಪ್ಪ (50), ರುಕ್ಮಿಣಿ (40) ಆತ್ಮಹತ್ಯೆ ಮಾಡಿಕೊಂಡ ದಂಪತಿ ಎಂದು ಗುರುತಿಸಲಾಗಿದೆ. ವಿವಿಧ ಬ್ಯಾಂಕ್‌ಗಳ ಕ್ರೆಡಿಟ್ ಕಾರ್ಡ್‌ … Continue reading Shocking News : ಮೈಸೂರಿನಲ್ಲಿ ಘೋರ ದುರಂತ : ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ