ಬೆಂಗಳೂರು: ಇಡ್ಲಿ, ಸಾಂಬಾರ್ ಅಂದ್ರೆ ಸಾಕು ಅನೇಕರಿಗೆ ಅಚ್ಚುಮೆಚ್ಚು, ಅಷ್ಟೇ ಪ್ರೀತಿ. ಹೀಗೆ ನೀವು ಇಡ್ಲಿ ಪ್ರಿಯರಾಗಿದ್ದರೇ ನಿಮಗೊಂದು ಶಾಕಿಂಗ್ ನ್ಯೂಸ್ ಹೊರ ಬಿದ್ದಿದೆ. ಇಡ್ಲಿಯಲ್ಲಿ ಕ್ಯಾನ್ಸರ್ ಕಾರಕವಾಗಿರುವಂತ ಕಾರ್ಸಿನೋಜೆನಿಕ್ ಪತ್ತೆಯಾಗಿರುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು ಎಂದಿದ್ದಾರೆ.
ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ. ಪ್ಲಾಸ್ಟಿಕ್ ಬಳಕೆಯಿಂದ ಸಾರ್ವಜನಿಕರು ಸೇವಿಸುವ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಮಿಶ್ರಣವಾಗುತ್ತಿದೆ. ಇದು ಆರೋಗ್ಯಕ್ಕೆ ಮಾರಕ ಎಂಬುದಾಗಿ ತಿಳಿಸಿದ್ದಾರೆ.
ಉಪಹಾರ ಕೇಂದ್ರಗಳು ಮತ್ತು ಹೋಟೆಲ್ಗಳಲ್ಲಿ ಇಡ್ಲಿ ಬೇಯಿಸಲು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದ್ದು, ಇದನ್ನು ನಿಷೇಧಿಸಲಾಗಿದೆ. ಇನ್ನೇರಡು ದಿನಗಳಲ್ಲಿ ಅಧಿಕೃತ ಸುತ್ತೊಲೆ ನೀಡಲಾಗುವುದು. ಈ ಮೊದಲು ಇಡ್ಲಿ ತಯಾರಿಕೆಗೆ ಹತ್ತಿ ಬಟ್ಟೆ ಬಳಕೆ ಮಾಡಲಾಗುತ್ತಿತ್ತು. ಆದರೆ, ಇತ್ತೀಚೆಗೆ ಹೆಚ್ಚಿನ ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಬಳಸುತ್ತಿದ್ದಾರೆ.… pic.twitter.com/LFGfVmRavU
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) February 27, 2025
ತೆಲುಗು ನಿರ್ದೇಶಕ ರಾಜಮೌಳಿ ವಿರುದ್ಧ ಪತ್ರದಲ್ಲಿ ‘ಟ್ರಯಾಂಗಲ್ ಲವ್’ ಸ್ಟೋರಿ: ಸ್ನೇಹಿತನಿಂದ ಗಂಭೀರ ಆರೋಪ
BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : `ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ’ ನೋಂದಣಿ ಕುರಿತು ಇಲ್ಲಿದೆ ಮಾಹಿತಿ