BREAKING: ‘ಚಹಾ ಪ್ರಿಯ’ರಿಗೆ ಶಾಕಿಂಗ್ ನ್ಯೂಸ್: ಶೀಘ್ರವೇ ರಾಜ್ಯದಲ್ಲಿ ಕೃತಕ ಬಣ್ಣ, ರಾಸಾಯನಿಕವಿರುವ ‘ಟೀ ಪುಡಿ’ ಬ್ಯಾನ್ | Tea Powder Ban

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಗೋಬಿ ಮಂಚೂರಿಗೆ ಬಳಿಸುವಂತ ಬಣ್ಣ, ಆ ಬಳಿಕ ಕಬಾಬ್ ಗೆ ಬಳಸುವಂತ ಕೃತಕ ಬಣ್ಣವನ್ನು ನಿಷೇಧ ಮಾಡಲಾಗಿತ್ತು. ಈಗ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನಲೆಯಲ್ಲಿ, ಟೀ ಪುಡಿಯನ್ನೇ ಬ್ಯಾನ್ ಮಾಡಲಿದೆ ಅಂತ ತಿಳಿದು ಬಂದಿದೆ. ಹೌದು ಟೀ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಎನ್ನುವಂತೆ ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವುದು ಪ್ರಾಯೋಗಿಕ ಪರೀಕ್ಷೆಯಲ್ಲಿ … Continue reading BREAKING: ‘ಚಹಾ ಪ್ರಿಯ’ರಿಗೆ ಶಾಕಿಂಗ್ ನ್ಯೂಸ್: ಶೀಘ್ರವೇ ರಾಜ್ಯದಲ್ಲಿ ಕೃತಕ ಬಣ್ಣ, ರಾಸಾಯನಿಕವಿರುವ ‘ಟೀ ಪುಡಿ’ ಬ್ಯಾನ್ | Tea Powder Ban