ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಗೆ ಹಾಜರಾಗದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: ಹೊಸನಗರದಲ್ಲಿ ‘BRC ಸಸ್ಪೆಂಡ್’

ಶಿವಮೊಗ್ಗ : ರಾಜ್ಯದಲ್ಲಿ ಸೆಪ್ಟೆಂಬರ್ 22 ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಿದ್ದು ಈ ಒಂದು ಸಮೀಕ್ಷೆ ನಡೆಸಲು ರಾಜ್ಯದಲ್ಲಿ ಸರ್ಕಾರಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಇದೀಗ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಶಿಕ್ಷಣ ಇಲಾಖೆ ಅಧಿಕಾರಿಯೊಬ್ಬರು ಕರ್ತವ್ಯಕ್ಕೆ ಗೈರು ಆಗಿದ್ದ ಹಿನ್ನೆಲೆಯಲ್ಲಿ ಅಧಿಕಾರಿಯನ್ನ ಅಮಾನತುಗೊಳಿಸಲಾಗಿದೆ. ಹೌದು ಸಾಮಾಜಿಕ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ರಾಜ್ಯಾದ್ಯಂತ ಈಗಾಗಲೇ ಆರಂಭವಾಗಿದೆ. ಕರ್ತವ್ಯಕ್ಕೆ ಗೈರು ಹಿನ್ನೆಲೆಯಲ್ಲಿ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಹೊಸನಗರ ತಾಲೂಕು ಶಿಕ್ಷಣ … Continue reading ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಗೆ ಹಾಜರಾಗದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: ಹೊಸನಗರದಲ್ಲಿ ‘BRC ಸಸ್ಪೆಂಡ್’