BIG NEWS: ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ಮುಂದೆ ‘ವಿಧಾನಸೌಧ’ ವೀಕ್ಷಣೆಗೂ ತೆರಬೇಕು ಶುಲ್ಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ರಾಷ್ಟ್ರಪತಿ ಭವನ, ಸಂಸತ್ ಭವನದ ಮಾದರಿಯಲ್ಲೇ ವಿಧಾನಸೌಧಕ್ಕೂ ಭೇಟಿ ನೀಡಲು ಶುಲ್ಕವನ್ನು ನಿಗದಿಪಡಿಸಲಾಗುತ್ತಿದೆ. ವಿಧಾನಸೌಧ ಟೂರ್ ಗೈಟ್ ಜಾರಿಗೊಳಿಸಿದ್ದು, ಇದರಡಿ ವಿಧಾನಸೌಧ ವೀಕ್ಷಣೆಗೆ ಜನರು ಶುಲ್ಕವನ್ನು ಪಾವತಿಸಬೇಕಾಗುತ್ತದೆ. ನವದೆಹಲಿಯಲ್ಲಿನ ರಾಷ್ಟ್ರಪತಿ ಭವನ ಹಾಗೂ ಸಂಸತ್ ಭವನ ವೀಕ್ಷಣೆಗೆ ಶುಲ್ಕವಿದೆ. ಅದೇ ಮಾದರಿಯಲ್ಲಿ ವಿಧಾನಸೌಧ ವೀಕ್ಷಣೆಗೂ ಪ್ರವಾಸಿಗರಿಗೆ ಟೂರ್ ಗೈಟ್ ಅನ್ನು ಸರ್ಕಾರ ಏರ್ಪಡಿಸುತ್ತಿದೆ. ಸಾರ್ವಜನಿಕ ರಜಾ ದಿನಗಳಂದು ಮಾತ್ರವೇ ಈ ಟೂರ್ ಗೈಡ್ ವ್ಯವಸ್ಥೆ ಮಾಡಲಾಗುತ್ತಿದ್ದು, ಬೆಳಿಗ್ಗೆ … Continue reading BIG NEWS: ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಇನ್ಮುಂದೆ ‘ವಿಧಾನಸೌಧ’ ವೀಕ್ಷಣೆಗೂ ತೆರಬೇಕು ಶುಲ್ಕ