ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ‘ಪಿ.ಎಂ. ಪೋಷಣ್’ (ಮಧ್ಯಾಹ್ನದ ಉಪಾಹಾರ ಯೋಜನೆ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯ ಸೇವಾ ಅವಧಿಗೆ ಸಂಬಂಧಿಸಿದಂತೆ ಶಾಲಾ ಶಿಕ್ಷಣ ಇಲಾಖೆಯು ಹೊಸ ಆದೇಶ ಹೊರಡಿಸಿದೆ. ಅದರಂತೆ ಮಾರ್ಚ್.31ರಂದು ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಕಾರ್ಯಕರ್ತೆಯರನ್ನು ಸೇವೆಯಿಂದ ಬಿಡುಗಡೆ ಮಾಡಲು ಸೂಚಿಸಲಾಗಿದೆ. ಅಲ್ಲದೇ ಜೂನ್.1ರಂದು ಮರು ನೇಮಕಕ್ಕೆ ತಿಳಿಸಲಾಗಿದೆ. ಆದೇಶದ ಪ್ರಮುಖ ಮುಖ್ಯಾಂಶಗಳು: ಸೇವೆಯಿಂದ ಬಿಡುಗಡೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಮಧ್ಯಾಹ್ನದ ಉಪಾಹಾರ ಯೋಜನೆಯು ಮಾರ್ಚ್ 31, 2026ಕ್ಕೆ ಮುಕ್ತಾಯಗೊಳ್ಳಲಿದೆ. … Continue reading ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ