BIG NEWS: ರಾಜ್ಯದ ‘ಗುತ್ತಿಗೆ ಭೂ ಮಾಪಕ’ರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಅಸಾಧ್ಯ’ವೆಂದ ಸಚಿವ ಕೃಷ್ಣ ಬೈರೇಗೌಡ
ಬೆಳಗಾವಿ ಸುವರ್ಣಸೌಧ : ಪರವಾನಗಿ ಭೂ ಮಾಪಕರನ್ನು ಖಾಯಂಗೊಳಿಸುವುದು ಅಸಾಧ್ಯ. ಆದರೆ, ಅವರ ಮೇಲೆ ಸರ್ಕಾರಕ್ಕೆ ಸಹಾನುಭೂತಿ ಇದ್ದು, ಅವರ ಕಲ್ಯಾಣಕ್ಕೆ ಹಾಗೂ ಘನತೆಯ ಜೀವನಕ್ಕೆ ಉದಾರ ಮನಸ್ಸಿನೀಂದ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಮಂಗಳವಾರ ವಿಧಾನ ಪರಿಷತ್ನಲ್ಲಿ ಸದಸ್ಯರಾದ ಶಿವಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಪರವಾನಗಿ ಭೂ ಮಾಪಕರನ್ನು ಖಾಲಿ ಹುದ್ದೆಗಳನ್ನು ತುಂಬಿಸುವುದಕ್ಕಾಗಿ ಸರ್ಕಾರ ನೇಮಕ ಮಾಡಿಲ್ಲ. ಬದಲಾಗಿ ಗುತ್ತಿಗೆ ಆಧಾರದಲ್ಲಿ ಮಾತ್ರ … Continue reading BIG NEWS: ರಾಜ್ಯದ ‘ಗುತ್ತಿಗೆ ಭೂ ಮಾಪಕ’ರಿಗೆ ಶಾಕಿಂಗ್ ನ್ಯೂಸ್: ‘ಖಾಯಂ ಅಸಾಧ್ಯ’ವೆಂದ ಸಚಿವ ಕೃಷ್ಣ ಬೈರೇಗೌಡ
Copy and paste this URL into your WordPress site to embed
Copy and paste this code into your site to embed