ಕೆಎನ್ಎನ್ಡಿಜಿಟಲ್ ಡೆಸ್ಕ್ : ಶ್ರದ್ಧಾ ವಾಕರ್ ಕೊಲೆ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ. ಹೀರುವಾಗ ಮಹಾರಾಷ್ಟ್ರದಲ್ಲಿ ಇಂತಹ ಬೆದರಿಕೆಯ ಪ್ರಕರಣ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಸಂಗಾತಿಯನ್ನ ಶ್ರದ್ಧಾಳಂತೆ ತುಂಡು ತುಂಡಾಗಿ ಕತ್ತರಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಶ್ರಾದ್ಧಳನ್ನ 35 ತುಂಡುಗಳಾಗಿ ಮಾಡಲಾಗಿತ್ತು. ನಾನು ನಿಮ್ಮನ್ನ 70 ತುಂಡುಗಳಾಗಿ ಕತ್ತರಿಸುತ್ತೇನೆ ಎಂದು ಹೇಳಿದ್ದಾನೆ. ಮಹಿಳೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಿಂದೂ ಯುವಕನಂತೆ ನಟಿಸಿ, ತನ್ನನ್ನ ಪ್ರೀತಿಸುವ ನಾಟಕವಾಡಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ತನ್ನ … Continue reading SHOCKING NEWS : “ಶ್ರಾದ್ಧಳನ್ನ 35 ತುಂಡುಗಳಾಗಿ ಕತ್ತರಿಸಿದ್ರೆ, ನಾನು ನಿನ್ನನ್ನ 70 ತುಂಡುಗಳಾಗಿ ಕತ್ತರಿಸ್ತೇನೆ” ; ಲಿವ್-ಇನ್ ಸಂಗತಿಗೆ ವ್ಯಕ್ತಿ ಬೆದರಿಕೆ
Copy and paste this URL into your WordPress site to embed
Copy and paste this code into your site to embed