Shocking News : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ : ಮೂರುವರೆ ವರ್ಷದ ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ತಾಯಿಯೊಬ್ಬಳು ತನ್ನ ಮೂರುವರೆ ವರ್ಷದ ಮಗುವನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಭ್ರಷ್ಟಾಚಾರ ಆರೋಪ: ಪಂಜಾಬ್ ಕಾಂಗ್ರೆಸ್ ಕಾರ್ಯಾಧ್ಯಕ್ಷ, ಮಾಜಿ ಸಚಿವ ʻಭರತ್ ಭೂಷಣ್ ಆಶುʼ ಅರೆಸ್ಟ್ ಬೆಂಗಳೂರಿನ ಹೆಚ್ ಎಎಲ್ ವಿಭೂತಿಪುರದಲ್ಲಿ ನಿನ್ನೆ ಈ ಘಟನೆ ನಡೆದಿದ್ದು, ಮೂರುವರೆ ವರ್ಷದ ಸಂಯುಕ್ತಳನ್ನು ನೀರಿನ ಟಬ್ ನಲ್ಲಿ ಮುಳುಗಿಸಿ ತಾಯಿ ಗಾಯತ್ರಿ ಬಳಿಕ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಈ ವೇಳೆ … Continue reading Shocking News : ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ : ಮೂರುವರೆ ವರ್ಷದ ಮಗುವನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ