Shocking news : ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನ ಗುಪ್ತಾಂಗಕ್ಕೆ ಬೆಂಕಿಕಡ್ಡಿಯಿಂದ ಸುಟ್ಟ ಶಿಕ್ಷಕಿ!
ತುಮಕೂರು : ಬಾಲಕನೊಬ್ಬ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದರಿಂದ ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ ಸೇರಿ ಬಾಲಕನ ಗುಪ್ತಾಂಗವನ್ನು ಬೆಂಕಿಕಡ್ಡಿಯಿಂದ ಸುಟ್ಟಿರುವ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ. BIGG NEWS : 10 ದಿನದೊಳಗೆ ಜುಲೈ-ಆಗಸ್ಟ್ ಮೊದಲನೇ ವಾರದ ಬೆಳೆ ನಾಶಕ್ಕೆ ಪರಿಹಾರ : ಸಿಎಂ ಬಸವರಾಜ ಬೊಮ್ಮಾಯಿ ಅಂಗನವಾಡಿ ಕೇಂದ್ರಕ್ಕೆ ಹೋಗುತ್ತಿದ್ದ ಮೂರುವರೆ ವರ್ಷದ ಬಾಲಕ ಪದೇ ಪದೇ ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ. ಹೀಗಾಗಿ ವಿದ್ಯಾರ್ಥಿಯನ್ನು ಗದರಿಸಲು ಅಂಗನವಾಡಿ ಶಿಕ್ಷಕಿ ಮತ್ತು ಸಹಾಯಕಿ … Continue reading Shocking news : ಚಡ್ಡಿಯಲ್ಲಿ ಮೂತ್ರ ಮಾಡಿಕೊಳ್ಳುತ್ತಿದ್ದ ಬಾಲಕನ ಗುಪ್ತಾಂಗಕ್ಕೆ ಬೆಂಕಿಕಡ್ಡಿಯಿಂದ ಸುಟ್ಟ ಶಿಕ್ಷಕಿ!
Copy and paste this URL into your WordPress site to embed
Copy and paste this code into your site to embed