ರಾಮನಗರ : ರಾಮನಗರ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

BIGG BREAKING NEWS : ಸಿಎಂ ಬಸವರಾಜ ಬೊಮ್ಮಾಯಿಗೆ ಕೋವಿಡ್ ಪಾಸಿಟಿವ್ : ದೆಹಲಿ ಪ್ರವಾಸ ರದ್ದು

ರಾಮನಗರ ಜಿಲ್ಲೆ ಬಾಲಗೇರಿ ಬಡಾವಣೆಯಲ್ಲಿ ಪತಿ-ಪತ್ನಿ ಇಬ್ಬರೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕಿರಣ್ (29), ಗಾಯಿತ್ರಿ (28) ಆತ್ಮಹತ್ಯೆಗೆ ಶರಣಾದ ದಂಪತಿಗಳು. ಕಳೆದ ನಾಲ್ಕು ಹಿಂದೆ ಕಿರಣ್-ಗಾಯತ್ರಿ ಮದುವೆಯಾಗಿದ್ದು, ಕಳೆದ ವರ್ಷ ದಂಪತಿಯ ಮಗು ಮೃತಪಟ್ಟಿತ್ತು. ಇದೀಗ ಪತಿ-ಪತ್ನಿ ಇಬ್ಬರೂ ನೇಣಿಗೆ ಶರಣಾಗಿದ್ದಾರೆ.

BIGG BREAKING NEWS: ಗೌರಿ- ಗಣೇಶ ಹಬ್ಬಕ್ಕೆ ಬಿಬಿಎಂಪಿ ಮಾಸ್ಟರ್‌ ಪ್ಲಾನ್‌ : ಹೊಸ ಮಾರ್ಗಸೂಚಿ ಬಿಡುಗಡೆ

Share.
Exit mobile version