Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM

BIG NEWS : 1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ : ಸಿನೆಮಾ ಸ್ಟೈಲ್ ನಲ್ಲಿ ಚೇಸ್ ಮಾಡಿ ಬಲೆಗೆ ಕೆಡುವಿದ ಲೋಕಾಯುಕ್ತ ಅಧಿಕಾರಿಗಳು!

10/04/2026 12:48 PM

BREAKING : ರಾಜ್ಯಸಭಾ ಸದಸ್ಯರಾಗಿ `ನಿತೀಶ್ ಕುಮಾರ್’ ಪ್ರಮಾಣ ವಚನ ಸ್ವೀಕಾರ | WATCH VIDEO

10/04/2026 12:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಶೌಚಾಲಯಕ್ಕೆ ಹೋದಾಗಲೇ ವೆಸ್ಟರ್ನ್ ಟಾಯ್ಲೆಟ್‌ ಸೀಟ್ ಸ್ಫೋಟಗೊಂಡು ಯುವಕನಿಗೆ ಗಾಯ!
INDIA

SHOCKING : ಶೌಚಾಲಯಕ್ಕೆ ಹೋದಾಗಲೇ ವೆಸ್ಟರ್ನ್ ಟಾಯ್ಲೆಟ್‌ ಸೀಟ್ ಸ್ಫೋಟಗೊಂಡು ಯುವಕನಿಗೆ ಗಾಯ!

By kannadanewsnow0506/05/2025 4:32 PM

ಉತ್ತರಪ್ರದೇಶ : ನಾವು ಗ್ಯಾಸ್ ಹಾಗೂ ಗೀಸರ್ ಸ್ಫೋಟವಾಗುವುದನ್ನು ಕೇಳಿದ್ದೇವೆ, ನೋಡಿದ್ದೇವೆ. ಆದರೆ ಉತ್ತರಪ್ರದೇಶದಲ್ಲಿ ಟಾಯ್ಲೆಟ್ ಸೀಟ್ ಸ್ಪೋಟ ವಾಗಿ ಶೌಚಾಲಯಕ್ಕೆ ತೆರಳಿದ್ದ ಯುವಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಕೊಟ್ಟಾಲಿ ಪ್ರದೇಶದಲ್ಲಿ ನಡೆದಿದೆ.

ಹೌದು ಶೌಚಾಲಯದ ವೆಸ್ಟರ್ನ್ ಟಾಯ್ಲೆಟ್ ಸೀಟ್ ಸ್ಫೋಟಗೊಂಡು 20 ವರ್ಷದ ಯುವಕನಿಗೆ ಗಂಭೀರ ಗಾಯಗಳಾಗಿವೆ. ಮನೆಯ ಮಾಲೀಕ ಸುನಿಲ್ ಪ್ರಧಾನ್ ಅವರ 20 ವರ್ಷದ ಮಗ ಆಶು ನಗರ್ ಶನಿವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಶೌಚಾಲಯದಲ್ಲಿದ್ದರು. ಮಲವಿಸರ್ಜನೆಯ ನಂತರ ಫ್ಲಶ್ ಮಾಡಿದರು.

ಈ ವೇಳೆ ವೆಸ್ಟರ್ನ್ ಟಾಯ್ಲೆಟ್ ಸೀಟ್ ದೊಡ್ಡ ಶಬ್ದದೊಂದಿಗೆ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿತು. ಈ ಸ್ಫೋಟದಿಂದ ಆಶು ಅವರ ಮುಖ, ಕೈಗಳು, ಕಾಲುಗಳು ಮತ್ತು ಖಾಸಗಿ ಭಾಗಗಳು ಸುಟ್ಟುಹೋಗಿವೆ.ಸ್ಫೋಟದ ಶಬ್ದ ಕೇಳಿ ಕುಟುಂಬ ಸದಸ್ಯರು ಶೌಚಾಲಯಕ್ಕೆ ಧಾವಿಸಿದರು. ಆಶು ಅವರನ್ನು ಬೆಂಕಿಯಿಂದ ರಕ್ಷಿಸಿ, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ತಕ್ಷಣವೇ ಗ್ರೇಟರ್ ನೋಯ್ಡಾದ ಜಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಆಶು ಅವರ ತಂದೆ ಸುನಿಲ್ ಪ್ರಧಾನ್, ಸ್ಫೋಟಕ್ಕೆ ಮೀಥೇನ್ ಅನಿಲ ಸೋರಿಕೆ ಕಾರಣವಿರಬಹುದು ಎಂದು ಶಂಕಿಸಿದ್ದಾರೆ. ಮನೆಯ ಶೌಚಾಲಯ ಮತ್ತು ಅಡುಗೆಮನೆಯ ನಡುವಿನ ಶಾಫ್ಟ್‌ನಲ್ಲಿ ಎಸಿ ಎಕ್ಸಾಸ್ಟ್ ಅಳವಡಿಸಲಾಗಿದ್ದು, ಹಿಂಭಾಗದಲ್ಲಿ ಹಸಿರು ಪಟ್ಟಿಯಿಂದ ಅನಿಲ ಸೋರಿಕೆಯಾಗಿರಬಹುದು ಎಂದು ಅವರು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ರಾಜ್ಯಸಭಾ ಸದಸ್ಯರಾಗಿ `ನಿತೀಶ್ ಕುಮಾರ್’ ಪ್ರಮಾಣ ವಚನ ಸ್ವೀಕಾರ | WATCH VIDEO

10/04/2026 12:33 PM1 Min Read

SHOCKING : ಜಲಪಾತದಲ್ಲಿ ರೀಲ್ಸ್ ಮಾಡುತ್ತಿರುವಾಗಲೇ ಮೂವರು ಅಪ್ರಾಪ್ತ ಬಾಲಕಿಯರು ಜಲಸಮಾಧಿ | Video Viral

10/04/2026 12:21 PM1 Min Read

SHOCKING : `ರೀಲ್ಸ್’ ಹುಚ್ಚಿಗೆ ಜಲಪಾತದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರು ಸಾವು : ಆಘಾತಕಾರಿ ವಡಿಯೋ ವೈರಲ್ | WATCH VIDEO

10/04/2026 12:19 PM1 Min Read
Recent News

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

10/04/2026 1:04 PM

BIG NEWS : 1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ : ಸಿನೆಮಾ ಸ್ಟೈಲ್ ನಲ್ಲಿ ಚೇಸ್ ಮಾಡಿ ಬಲೆಗೆ ಕೆಡುವಿದ ಲೋಕಾಯುಕ್ತ ಅಧಿಕಾರಿಗಳು!

10/04/2026 12:48 PM

BREAKING : ರಾಜ್ಯಸಭಾ ಸದಸ್ಯರಾಗಿ `ನಿತೀಶ್ ಕುಮಾರ್’ ಪ್ರಮಾಣ ವಚನ ಸ್ವೀಕಾರ | WATCH VIDEO

10/04/2026 12:33 PM

BREAKING : ಚಿಕ್ಕಮಗಳೂರಲ್ಲಿ ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

10/04/2026 12:30 PM
State News
KARNATAKA

ಸರ್ಕಾರಿ ಸೌಲಭ್ಯ ಪಡೆಯಲು ಪೋಡಿ ಕಡ್ಡಾಯ: ರೈತರು ತಿಳಿಯಲೇಬೇಕಾದ ಪ್ರಮುಖ ವಿಚಾರಗಳಿವು.!

By kannadanewsnow5710/04/2026 1:04 PM KARNATAKA 2 Mins Read

ಬೆಂಗಳೂರು: ಗ್ರಾಮೀಣ ಭಾಗದ ರೈತರಲ್ಲಿ ‘ಪೋಡಿ’ ಎಂಬ ಪದ ಸದಾ ಚರ್ಚೆಯಲ್ಲಿರುತ್ತದೆ. ಆದರೆ ಅನೇಕರಿಗೆ ಪೋಡಿ ಎಂದರೆ ಏನು? ಅದನ್ನು…

BIG NEWS : 1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ : ಸಿನೆಮಾ ಸ್ಟೈಲ್ ನಲ್ಲಿ ಚೇಸ್ ಮಾಡಿ ಬಲೆಗೆ ಕೆಡುವಿದ ಲೋಕಾಯುಕ್ತ ಅಧಿಕಾರಿಗಳು!

10/04/2026 12:48 PM

BREAKING : ಚಿಕ್ಕಮಗಳೂರಲ್ಲಿ ಟ್ರೆಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಬಾಲಕಿ ಶ್ರೀನಂದ, 2 ಸಾವಿರ ಅಡಿ ಕೆಳಗೆ ಶವವಾಗಿ ಪತ್ತೆ!

10/04/2026 12:30 PM

BREAKING : ದುರಂತ ಅಂತ್ಯ: ಮಾಣಿಕ್ಯಧಾರದಲ್ಲಿ ನಾಪತ್ತೆಯಾಗಿದ್ದ ಕೇರಳಂ ಬಾಲಕಿ ಶವವಾಗಿ ಪತ್ತೆ

10/04/2026 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.