ಚಿಕ್ಕಮಗಳೂರು : ಹೆರಿಗೆಯಾದ 2 ದಿನಕ್ಕೆ ಹೆಣ್ಣು ಮಗು ಮಾರಾಟ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಕೊಪ್ಪದಲ್ಲಿ ನಡೆದಿದೆ.
ಕಾರ್ಕಳ ಮೂಲದ ರಾಘವೇಂದ್ರ ಎಂಬುವವರಿಗೆ 5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ,ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ರತ್ನ ಎಂಬುವವರಿಗೆ ಹೆರಿಗೆ ಆಗಿತ್ತು, ಹೆರಿಗೆ ಆದ 2 ದಿನಕ್ಕೆ 5 ಸಾವಿರ ಅಡ್ವಾನ್ಸ್ ಪಡೆದು 1 ಲಕ್ಷಕ್ಕೆ ಮಗು ಮಾರಾಟ ಮಾಡಲಾಗಿದೆ.
ನಿವೃತ್ತ ನರ್ಸ್ ಕುಸುಮಾ ಸಹೋದರ ರಾಘವೇಂದ್ರ ಎಂಬುವವರಿಗೆ ಮಗು ಮಾರಾಟ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಮಗುವನ್ನು ರಕ್ಷಣೆ ಮಾಡಲಾಗಿದೆ,