SHOCKING : ಆತ್ಮಹತ್ಯೆ ಮಾಡಿಕೊಳ್ಳುವ ಪ್ರತಿ 100 ಜನರಲ್ಲಿ 70 ಮಂದಿ ಪುರುಷರು : ಆಘಾತಕಾರಿ ವರದಿ ಬಹಿರಂಗ.!

ನವದೆಹಲಿ : ಇತ್ತೀಚಿಗೆ ಬೆಂಗಳೂರಿನ ಇಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದು, ಅತುಲ್ ಬೆಂಗಳೂರಿನ ಕಂಪನಿಯೊಂದರಲ್ಲಿ ಎಐ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಪತ್ನಿ ಮತ್ತು ಅತ್ತೆಯಂದಿರ ಕಿರುಕುಳದಿಂದ ಅತುಲ್ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಅತುಲ್ ಸುಭಾಷ್ ಮೋದಿ ಅವರು ಸುಮಾರು ಒಂದೂವರೆ ಗಂಟೆಯ ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದರು. ಸದ್ಯ ಬೆಂಗಳೂರು ಪೊಲೀಸರು ಅತುಲ್ ಪತ್ನಿ ನಿಕಿತಾ ಸಿಂಘಾನಿಯಾ ಮತ್ತು ಆಕೆಯ ಅತ್ತೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. … Continue reading SHOCKING : ಆತ್ಮಹತ್ಯೆ ಮಾಡಿಕೊಳ್ಳುವ ಪ್ರತಿ 100 ಜನರಲ್ಲಿ 70 ಮಂದಿ ಪುರುಷರು : ಆಘಾತಕಾರಿ ವರದಿ ಬಹಿರಂಗ.!