SHOCKING : ಪೋಷಕರೇ ಹುಷಾರ್ : ಬೀದಿ ನಾಯಿ ಕಡಿತದ ಬಳಿಕ ರೇಬೀಸ್‌ ನಿಂದ 2 ವರ್ಷದ ಮಗು ಸಾವು!

ಮುಂಬೈ : ಬೀದಿ ನಾಯಿ ಕಡಿತಕ್ಕೊಳಗಾದ ಬಾಲಕ ರೇಬೀಸ್‌ನಿಂದ ಸಾವನ್ನಪಿದ ಆಘಾತಕಾರಿ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಿಂದ ವರದಿಯಾಗಿದೆ.ಮೂರು ವರ್ಷದ ಬಾಲಕ ಅರ್ಮಾನ್ ಆಟವಾಡುತ್ತಿದ್ದಾಗ ಬೀದಿ ನಾಯಿ ಆತನ ಮೇಲೆ ದಾಳಿ ಮಾಡಿತ್ತು. ಘಟನೆ ನಡೆದ ಎಂಟು ದಿನಗಳ ನಂತರ ಮಗು ಅರ್ಮಾನ್ ತಲೆ ಕೆರೆದುಕೊಳ್ಳಲು ಪ್ರಾರಂಭಿಸಿದಾಗ, ಕುಟುಂಬದವರು ತಲೆಯ ಮೇಲೆ ಕೂದಲಿನ ಕೆಳಗೆ ನಾಯಿ ಕಚ್ಚಿದ ಗಾಯ ಅದರ ಹಲ್ಲಿನ ಗುರುತುಗಳು ಇರುವುದನ್ನು ಗಮನಿಸಿದರು. ಆದರೆ ನಾಯಿ ದಾಳಿಯ ಬಗ್ಗೆ ಅವರಿಗೆ ಮಾಹಿತಿ ಇರಲಿಲ್ಲ, ನಾಯಿ … Continue reading SHOCKING : ಪೋಷಕರೇ ಹುಷಾರ್ : ಬೀದಿ ನಾಯಿ ಕಡಿತದ ಬಳಿಕ ರೇಬೀಸ್‌ ನಿಂದ 2 ವರ್ಷದ ಮಗು ಸಾವು!