Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ತಮಿಳುನಾಡಿನಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧ ಎಂದ ವಿಜಯ್ :`TVK’ಯಿಂದ ರಾಜ್ಯಪಾಲರಿಗೆ ಅಧಿಕೃತ ಪತ್ರ.!

05/05/2026 9:23 AM

BIG NEWS : ಪಿಂಚಣಿದಾರರಲ್ಲಿ ತಾರತಮ್ಯ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

05/05/2026 9:08 AM

ವಿಜಯ ದಿನೋತ್ಸವದ ಹಿನ್ನೆಲೆ: ಉಕ್ರೇನ್‌ನಲ್ಲಿ 2 ದಿನಗಳ ಕಾಲ ಕದನ ವಿರಾಮ ಘೋಷಿಸಿದ ಪುಟಿನ್

05/05/2026 8:59 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಪೋಷಕರೇ ಎಚ್ಚರ : ಸೈಕಲ್ ಆಟವಾಡುತ್ತಾ ನೀರಿನ ಸಂಪಿಗೆ ಬಿದ್ದು 4 ವರ್ಷದ ಬಾಲಕ ಸಾವು.!
KARNATAKA

SHOCKING : ಪೋಷಕರೇ ಎಚ್ಚರ : ಸೈಕಲ್ ಆಟವಾಡುತ್ತಾ ನೀರಿನ ಸಂಪಿಗೆ ಬಿದ್ದು 4 ವರ್ಷದ ಬಾಲಕ ಸಾವು.!

By kannadanewsnow5717/12/2025 7:10 AM

ಹಾಸನ : ಸೈಕಲ್ ಆಟವಾಡುತ್ತಿದ್ದ ವೇಳೆ ಆಯತಪ್ಪಿ ನೀರಿನ ಸಂಪ್ ಗೆ ಬಿದ್ದು ಪುಟ್ಟ ಬಾಲಕನೋರ್ವ ಮೃತಪಟ್ಟಿರುವ ಘಟನೆ ಹಾಸನದ ಅಣಚಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಎಡನ್ ಸ್ವೀವ್ (4) ಮೃತ ಬಾಲಕ. ಮನೆಯ ಮುಂದೆ ಎಡನ್ ಸ್ವೀವ್ ಆಟವಾಡುತ್ತಿದ್ದ. ಹಾಸನದ ಅಣಚಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮನೆ ಮುಂದೆ ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕ ಆಕಸ್ಮಾತ್ ಆಗಿ ನೀರಿನ ಸಂಪಿಗೆ ಬಿದ್ದಿದ್ದಾನೆ.

ನಂತರ ಪೋಷಕರು ಬಾಲಕನಿಗಾಗಿ ಎಲ್ಲಾ ಕಡೆ ಹುಡುಕಾಡಿದ್ದಾರೆ. ನಂತರ ಸಂಪ್ ನೋಡಿದಾಗ ಸಂಪ್ ಪಕ್ಕದಲ್ಲಿ ಸೈಕಲ್ ಬಿದ್ದಿದ್ದು, ಶವ ಸಂಪ್ ನಲ್ಲಿ ತೇಲುತ್ತಿತ್ತು. ಕೂಡಲೇ ಹಾಸನ ನಗರದ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದೊಯ್ಯಲಾಗಿತ್ತು. ಅಷ್ಟರಲ್ಲಿ ಮಗು ಸಾವನ್ನಪ್ಪಿದೆ ಎಂದು ವೈದ್ಯರು ದೃಢಪಡಿಸಿದ್ದಾರೆ. ಸ್ಥಳಕ್ಕೆ ಹಾಸನ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

SHOCKING: Parents beware: A 4-year-old boy died after falling into a water tank while playing with his bicycle!
Share. Facebook Twitter LinkedIn WhatsApp Email

Related Posts

BIG NEWS : ಪಿಂಚಣಿದಾರರಲ್ಲಿ ತಾರತಮ್ಯ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

05/05/2026 9:08 AM1 Min Read

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM2 Mins Read

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM2 Mins Read
Recent News

BREAKING : ತಮಿಳುನಾಡಿನಲ್ಲಿ ಬಹುಮತ ಸಾಬೀತುಪಡಿಸಲು ಸಿದ್ಧ ಎಂದ ವಿಜಯ್ :`TVK’ಯಿಂದ ರಾಜ್ಯಪಾಲರಿಗೆ ಅಧಿಕೃತ ಪತ್ರ.!

05/05/2026 9:23 AM

BIG NEWS : ಪಿಂಚಣಿದಾರರಲ್ಲಿ ತಾರತಮ್ಯ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

05/05/2026 9:08 AM

ವಿಜಯ ದಿನೋತ್ಸವದ ಹಿನ್ನೆಲೆ: ಉಕ್ರೇನ್‌ನಲ್ಲಿ 2 ದಿನಗಳ ಕಾಲ ಕದನ ವಿರಾಮ ಘೋಷಿಸಿದ ಪುಟಿನ್

05/05/2026 8:59 AM

ವಿಶ್ವಯುದ್ಧದ ಸ್ಮರಣಾರ್ಥ ಪುಟಿನ್ ಕದನ ವಿರಾಮ ಘೋಷಣೆ: ಉಕ್ರೇನ್‌ನಿಂದಲೂ ‘ರಿವರ್ಸ್’ ಗಡುವು! ಯುದ್ಧದ ನಡುವೆ ಶಾಂತಿ ಮಂತ್ರ

05/05/2026 8:44 AM
State News
KARNATAKA

BIG NEWS : ಪಿಂಚಣಿದಾರರಲ್ಲಿ ತಾರತಮ್ಯ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5705/05/2026 9:08 AM KARNATAKA 1 Min Read

ಬೆಂಗಳೂರು: ಪಿಂಚಣಿದಾರರೆಲ್ಲರೂ ಒಂದೇ ವರ್ಗಕ್ಕೆ ಸೇರಿದವರು. ನಿವೃತ್ತಿಯ ದಿನಾಂಕವನ್ನು ಮಾನದಂಡವಾಗಿಟ್ಟುಕೊಂಡು ಅವರಲ್ಲಿ ತಾರತಮ್ಯ ಮಾಡುವುದು ಸಂವಿಧಾನ ಬಾಹಿರ,” ಎಂದು ಕರ್ನಾಟಕ…

‘ಸಾಲ’ ಪಡೆದ ವ್ಯಕ್ತಿ ಮೃತಪಟ್ಟರೇ ಯಾರು ಪಾವತಿಸಬೇಕು? ಕಾನೂನು ನಿಯಮಗಳೇನು ತಿಳಿಯಿರಿ

05/05/2026 8:30 AM

ಇನ್ನು ವಾಟ್ಸಾಪ್ ಮೂಲಕವೇ `ಮೊಬೈಲ್ ರೀಚಾರ್ಜ್’ ಮಾಡಬಹುದು! ಇಲ್ಲಿದೆ ಸಂಪೂರ್ಣ ಮಾಹಿತಿ

05/05/2026 8:18 AM

BREAKING: ಬೆಂಗಳೂರಿನ ವಾಹನ ಸವಾರರ ಗಮನಕ್ಕೆ: ಇಂದಿನಿಂದ 4 ದಿನ ಪೀಣ್ಯ ಎಲಿವೇಟೆಡ್ ಫ್ಲೈಓವರ್ ಬಂದ್.!

05/05/2026 8:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.