SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಾಲೇಜಿನಲ್ಲೇ ಕುಸಿದು ಬಿದ್ದು ಪಿಯುಸಿ ವಿದ್ಯಾರ್ಥಿ ಸಾವು!

ತುಮಕೂರು : ಇತ್ತೀಚಿಗೆ ಚಿಕ್ಕ ಮಕ್ಕಳಿಂದ ಹಿಡಿದು ಯುವಕರು ವಯೋ ವಿರುದ್ಧರು ಎನ್ನದೆ ಹೃದಯಘಾತ ಹಾಗೂ ಹೃದಯ ತಮ್ಮನ ದಂತಹ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇದೀಗ ಸ್ನೇಹಿತರ ಜೊತೆಗೆ ಮಾತನಾಡುತ್ತಿರುವಾಗಲೇ ಪ್ರಥಮ ವರ್ಷದ ಪಿಯುಸಿ ವಿದ್ಯಾರ್ಥಿ ಒಬ್ಬ ಸಾವನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ನಡೆದಿದೆ. ಹೌದು ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನನಪ್ಪಿದ್ದಾನೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರಿನಲ್ಲಿ ಈ ಒಂದು ಘಟನೆ ಸಂಭವಿಸಿದೆ.ಕಾಲೇಜಿನ ಮುಂದೆಯೇ ವಿದ್ಯಾರ್ಥಿ ಶಮಂತ್ (17) ಕುಸಿದು ಬಿದ್ದಿದ್ದಾನೆ.ಸ್ನೇಹಿತರ … Continue reading SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಕಾಲೇಜಿನಲ್ಲೇ ಕುಸಿದು ಬಿದ್ದು ಪಿಯುಸಿ ವಿದ್ಯಾರ್ಥಿ ಸಾವು!