Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : `ಕೊರೊನಾ’ ಬಳಿಕ ಯುವಜನರ ಸಾವು ಹೆಚ್ಚಳ : ಆಘಾತಕಾರಿ ವರದಿ ಬಹಿರಂಗ.!
INDIA

SHOCKING : `ಕೊರೊನಾ’ ಬಳಿಕ ಯುವಜನರ ಸಾವು ಹೆಚ್ಚಳ : ಆಘಾತಕಾರಿ ವರದಿ ಬಹಿರಂಗ.!

By kannadanewsnow57

ನವದೆಹಲಿ : ಕೊರೊನಾ ನಂತರ ಜಾಗತಿಕವಾಗಿ ಯುವ ಜನರ ಸಾವಿನ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ಅಮೆರಿಕದ ದ ಜರ್ನಲ್ ಆಫ್ ದ ಅಮೆರಿಕನ್ ಮೆಡಿಕಲ್ ಅಸೋಸಿಯೇಶನ್ ಆಘಾತಕಾರಿ ವರದಿ ನೀಡಿದೆ.

ದ ಜರ್ನಲ್ ಆಫ್ ದ ಅಮೆರಿಕನ್ ಮೆಡಿಕಲ್ ಅಸೋಸಿಯೇಶನ್ (ಜೆಎಎಂಎ) ನೆಟ್‌ವರ್ಕ್‌ ಓಪನ್‌ನಲ್ಲಿ ಅಧ್ಯಯನ ವರದಿ ಪ್ರಕಟವಾಗಿದೆ. ಅಮೆರಿಕದ ಯುವ ವಯಸ್ಕರಲ್ಲಿ (25ರಿಂದ 44 ವರ್ಷ ಪ್ರಾಯದವರು) 1999ರಿಂದ 2023ರ ವರೆಗೆ ಸಂಭವಿಸಿದ 33 ಲಕ್ಷಕ್ಕೂ ಅಧಿಕ ಸಾವನ್ನು ವಿಶ್ಲೇಷಿಸಿ ಈ ವರದಿ ಸಿದ್ಧಪಡಿಸಲಾಗಿದೆ. ಮಿನ್ನಸೋಟಾ ವಿಶ್ವವಿದ್ಯಾಲಯಸಹಿತ ಅನೇಕ ಸಂಸ್ಥೆಗಳ ಸಂಶೋಧಕರು ಅಧ್ಯಯನದಲ್ಲಿ ಭಾಗವಹಿಸಿದ್ದರು.

ಬಾಸ್ಟನ್ ಯುನಿವರ್ಸಿಟಿ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಜಾಗತಿಕ ಆರೋಗ್ಯದ ಸಹ ಪ್ರಾಧ್ಯಾಪಕ ಆಂಡ್ನ ಸ್ಟೋಕ್ ಮಾತನಾಡಿ, ಕೊರೊನಾ ಅವಧಿಯಲ್ಲಿ ಸಾವಿನ ದರ ತೀವ್ರವಾಗಿ ಏರಿದ್ದು ಸಾಂಕ್ರಾಮಿಕೋತ್ತರದಲ್ಲಿ ನಿರೀಕ್ಷೆಗಿಂತ ಹೆಚ್ಚಾಗಿಯೇ ಉಳಿದಿದೆ ಎಂದು ಸಂಶೋಧಕರು ಹೇಳಿದ್ದಾರೆ. ಇತರ ಕಾರಣಗಳು: ಕಾರ್ಡಿಯೋಮೆಟಾಬಾಲಿಕ್ ಮತ್ತು ಪೌಷ್ಟಿಕತೆಗೆ ಸಂಬಂಧಿಸಿದ ವೈದ್ಯರ ಕಾರಣಗಳಸಹಿತ ಇನ್ನೂ ಹಲವು ನೈಸರ್ಗಿಕ ಕಾರಣಗಳು ಕೂಡ ಅಧಿಕ ಸಾವಿಗೆ ಕೊಡುಗೆ ನೀಡಿವೆ. ಅಪಘಾತಗಳ ಸಹಿತ ಇತರ ಕೆಲವು ಬಾಹ್ಯ ಅಂಶಗಳೂ ಕಾರಣವಾಗಿವೆ ಎಂದು ಹೇಳಿದ್ದಾರೆ.

SHOCKING : `ಕೊರೊನಾ' ಬಳಿಕ ಯುವಜನರ ಸಾವು ಹೆಚ್ಚಳ : ಆಘಾತಕಾರಿ ವರದಿ ಬಹಿರಂಗ.! SHOCKING REPORT: YOUTH DEATHS ON THE RISE AFTER COVID-19
Share. Facebook Twitter LinkedIn WhatsApp Email

Related Posts

BREAKING : ಜೈಪುರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಮೂವರು ಸಜೀವ ದಹನ!

1 Min Read

SHOCKING : ಮನೆಯ ಮೇಲಿನ ನೀರಿನ ಟ್ಯಾಂಕ್‌ ನಲ್ಲಿ 27 ಹಾವಿನ ಮರಿಗಳು ಪತ್ತೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

2 Mins Read

BIG NEWS : ‘ಕಾಕ್ರೋಚ್’ ಬೆನ್ನಲ್ಲೇ ‘ಇಷ್ಕ್ ಕರೋ ಪಾರ್ಟಿ’ ಸ್ಥಾಪಿಸಿದ ಸುಪ್ರೀಂಕೋರ್ಟ್ ನಿವೃತ್ತ ಜಡ್ಜ್ ಮಾರ್ಕಂಡೇಯ ಕಾಟ್ಜು | Ishq Karo Party

2 Mins Read
Recent News

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

BREAKING : ಜೈಪುರದ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ : ಮೂವರು ಸಜೀವ ದಹನ!

State News
KARNATAKA

BREAKING : ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

By ಸುರೇಶ್‌ KARNATAKA 1 Min Read

ಬೆಂಗಳೂರು: ಕರ್ನಾಟಕದಿಂದ ತೆರವಾಗಿದ್ದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಭಾರಿ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದೆ. ಈ ನಾಲ್ಕೂ…

BREAKING : ಸರ್ಕಾರಡದ ಫ್ರೀ ಬಸ್ ನಿಂದ ಬ್ಯುಸಿನೆಸ್ ಲಾಸ್ : ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು ಬಟ್ಟೆ ವ್ಯಾಪಾರಿ ನೇಣಿಗೆ ಶರಣು!

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಭೀತಿ ಹಿನ್ನೆಲೆ : ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಶಿಫ್ಟ್!

ನಿಮ್ಮ ಮನೆಯ `ಸ್ಮಾರ್ಟ್ ಟಿವಿ’ ತಿಂಗಳಿಗೆ ಎಷ್ಟು ಕರೆಂಟ್ ಬಳಸುತ್ತೆ ಗೊತ್ತಾ? ಇಲ್ಲಿದೆ ವಿದ್ಯುತ್ ಉಳಿತಾಯದ ಟಿಪ್ಸ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.