SHOCKING : ಲಿಫ್ಟ್ ನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳ ರಕ್ಷಣೆ : ಬಾಲಕಿಯ ಸಮಯ ಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ!
ಸಾಮಾನ್ಯವಾಗಿ ದೊಡ್ಡವರೇ ಎಷ್ಟೋ ಬಾರಿ ಲಿಪ್ಟ್ ನಲ್ಲಿ ಸಿಲುಕಿ ಪರದಾಟ ನಟಿಸಿರುವ ಘಟನೆಗಳು ವರದಿಯಾಗಿವೆ. ಇದೀಗ ಸಮಾಜಿಕ ಜಾಲತಾಣದಲ್ಲಿ ಲಿಫ್ಟ್ ನಲ್ಲಿ ಸಿಲುಕಿದ ಇಬ್ಬರು ಪುಟ್ಟ ಮಕ್ಕಳನ್ನು ಓರ್ವ ಬಾಲಕಿ ದೃತಿಗೆಡದೆ ಧೈರ್ಯವಾಗಿ ರಕ್ಷಣೆ ಮಾಡಿರುವ ವಿಡಿಯೋ ಒಂದು ವೈರಲ್ ಆಗಿದೆ. ಹೌದು ಸೋಶಿಯಲ್ ಮೀಡಿಯಾದಲ್ಲಿ ಈ ಒಂದು ವಿಡಿಯೋ ಇದೀಗ ವೈರಲ್ ಆಗಿದ್ದು, ಲಿಫ್ಟ್ ನಲ್ಲಿ ಮಕ್ಕಳಿದ್ದಾಗಲೇ ಏಕಾಏಕಿ ಡೋರ್ ಲಾಕ್ ಆಗಿದೆ. ಮಕ್ಕಳ ರಕ್ಷಣೆಗೆ ಪ್ರಯತ್ನ ಮಾಡಲಾಗಿದೆ. ಓರ್ವ ಬಾಲಕಿ ಮಕ್ಕಳನ್ನು ರಕ್ಷಣೆ ಮಾಡಲು … Continue reading SHOCKING : ಲಿಫ್ಟ್ ನಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳ ರಕ್ಷಣೆ : ಬಾಲಕಿಯ ಸಮಯ ಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ!
Copy and paste this URL into your WordPress site to embed
Copy and paste this code into your site to embed