Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

16/03/2026 7:53 AM

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಕಲಬುರಗಿಯಲ್ಲಿ ಹಾಡಹಗಲೇ ಗನ್ ತೋರಿಸಿ 3 ಕೆಜಿಗೂ ಅಧಿಕ ಚಿನ್ನಾಭರಣ ದರೋಡೆ : ಬೆಚ್ಚಿ ಬಿದ್ದ ಜನತೆ!
KARNATAKA

SHOCKING : ಕಲಬುರಗಿಯಲ್ಲಿ ಹಾಡಹಗಲೇ ಗನ್ ತೋರಿಸಿ 3 ಕೆಜಿಗೂ ಅಧಿಕ ಚಿನ್ನಾಭರಣ ದರೋಡೆ : ಬೆಚ್ಚಿ ಬಿದ್ದ ಜನತೆ!

By kannadanewsnow5712/07/2025 9:38 AM

ಕಲಬುರ್ಗಿ : ಕಲಬುರ್ಗಿಯಲ್ಲಿ ಹಾಡಹಗಲೇ ಚಿನ್ನದ ಅಂಗಡಿಗೆ ನುಗ್ಗಿ ದರೋಡೆ ನಡೆಸಲಾಗಿದೆ. ಕಲ್ಬುರ್ಗಿ ನಗರದ ಸೂಪರ್ ಮಾರ್ಕೆಟ್ ನಲ್ಲಿರುವ ಸರಫ್ ಬಜಾರ್ ನಲ್ಲಿ ಮಾಲಿಕ್ ಜ್ಯುವೆಲರಿ ಅಂಗಡಿಗೆ ನುಗ್ಗಿ ಗನ್ ತೋರಿಸಿ ಬೆದರಿಸಿ ದರೋಡೆ ನಡೆಸಿದ್ದಾರೆ. ಹೌದು ಕಲ್ಬುರ್ಗಿಯ ಸರಾಫ್ ಬಜಾರ್ ನಲ್ಲಿ ಈ ಒಂದು ದರೋಡೆ ನಡೆದಿದೆ. ಮಾಲಿಕ್ ಜುವೆಲರ್ಸ್ ನಲ್ಲಿ ಗನ್ ಹಿಡಿದು ಹಾಡ ಹಗಲೇ ದರೋಡೆ ನಡೆಸಲಾಗಿದ್ದು, ಏಕಾಏಕಿ ನಾಲ್ವರ ಗ್ಯಾಂಗ್ ಅಂಗಡಿಗೆ ನುಗ್ಗಿ ಚಿನ್ನಾಭರಣ ದೋಚಿದೆ.

ಸದ್ಯ ಘಟನಾ ಸ್ಥಳಕ್ಕೆ ಕಲ್ಬುರ್ಗಿ ನಗರ ಪೊಲೀಸ್ ಆಯುಕ್ತರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಮುಖಕ್ಕೆ ಮಾಸ್ಕ್ ಧರಿಸಿ ಬಂದಿದ್ದ ದರೋಡೆಕೋರರಿಂದ ಈ ಕೃತ್ಯ ತೆಗೆದುರಿಸಿ ದರೋಡೆಸಿದರೆ ಸುಮಾರು ಎರಡರಿಂದ ಮೂರು ಕೆಜಿ ಚಿನ್ನ ದರೋಡೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಅಲ್ಲಿದಂತಹ ಪ್ರತ್ಯಕ್ಷದರ್ಶಿ ಒಬ್ಬರು ಹೇಳಿಕೆ ಒಂದನ್ನು ನೀಡಿದ್ದು, ರಾಜಶೇಖರ್ ಎನ್ನುವವರು ಸುಮಾರು 12:30ಕ್ಕೆ ಈ ಒಂದು ರಾಬರಿ ನಡೆದಿದೆ. ನಾನು ಸಿಸ್ಟಮ್ ವರ್ಕ್ ಮಾಡುತ್ತಿದೆ. ಮಾಲೀಕರು ಮೇಲ್ಗಡೆಯಿಂದ ಚೀರಾಟ ಕೇಳಿಸಿತು. ನಾನು ಗಾಬರಿಯಿಂದ ಮೇಲೆ ಹೋಗಿದ್ದೆ ಶಟರ್ ಕ್ಲೋಸ್ ಮಾಡಿ ದರೋಡೆಕೋರರು ರಾಬರಿ ಮಾಡಿ ಹೋಗಿದ್ದರು. ಈ ವೇಳೆ ಮಾಲೀಕರ ಕೈ ಕಾಲು ಕಟ್ಟಿದ್ದರು ಬಾಯಿಗೆ ಸೆಲ್ಲೋ ಟೇಪ್ ಹಾಕಿದ್ದರು. ನಾನು ಹೋಗುವಷ್ಟರಲ್ಲಿಯೇ ದರೋಡೆಕೋರರು ಅಂಗಡಿಯಿಂದ ಎಸ್ಕೇಪ್ ಆಗಿದ್ದರು ಎಂದು ಪ್ರತ್ಯಕ್ಷದರ್ಶಿ ರಾಜಶೇಖರ್ ತಿಳಿಸಿದ್ದಾರೆ.

SHOCKING: Robbery of over 3 kg of gold jewellery at gunpoint in broad daylight in Kalaburagi: People are shocked!
Share. Facebook Twitter LinkedIn WhatsApp Email

Related Posts

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM2 Mins Read

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM1 Min Read

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM2 Mins Read
Recent News

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

16/03/2026 8:00 AM

SHOCKING : ಆಂಧ್ರಪ್ರದೇಶದಲ್ಲಿ ಘೋರ ದುರಂತ: ಬೈಕ್ ಹೊಗೆ ಸೇವಿಸಿ ಒಂದೇ ಕುಟುಂಬದ ನಾಲ್ವರು ಸಾವು !

16/03/2026 7:53 AM

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM
State News
KARNATAKA

ALERT : ಮುಚ್ಚಿದ ಕೋಣೆಯಲ್ಲಿ `ಅಗರಬತ್ತಿ’ ಹಚ್ಚುವವರೇ ಎಚ್ಚರ : ಇದು ಮಕ್ಕಳು, ವೃದ್ಧರ ಆರೋಗ್ಯಕ್ಕೆ ಅಪಾಯಕಾರಿ!

By kannadanewsnow5716/03/2026 8:00 AM KARNATAKA 2 Mins Read

ಭಾರತೀಯ ಸಂಪ್ರದಾಯದಲ್ಲಿ ಪೂಜೆ ಮತ್ತು ಶುಭ ಕಾರ್ಯಗಳ ಸಂದರ್ಭದಲ್ಲಿ ಅಗರಬತ್ತಿ ಅಥವಾ ಧೂಪವನ್ನು ಹಚ್ಚುವುದು ಸಾಮಾನ್ಯ. ಆದರೆ, ಗಾಳಿಯ ಸಂಚಾರವಿಲ್ಲದ…

ಗಮನಿಸಿ : ಬಿಪಿ, ಶುಗರ್ ಹಾಗೂ ಲಿವರ್ ಸಮಸ್ಯೆಗಳಿಗೆ ರಾಮಬಾಣ ಈ ಬಳ್ಳಿ!

16/03/2026 7:46 AM

ಬ್ಯಾಂಕ್ ಗ್ರಾಹಕರೇ ಗಮನಿಸಿ : ಈ ಕೆಲಸ ಮಾಡದಿದ್ದರೆ ನಿಮಗೆ ಸಿಗಲ್ಲ ಹಣ !

16/03/2026 7:40 AM

ಈ 5 ಆಹಾರಗಳನ್ನು ಕರಿಬೇವಿನ ಎಲೆಗಳ ಜೊತೆ ಸೇವಿಸಿದರೆ, ನಿಮ್ಮ ಮೂಳೆಗಳು ಉಕ್ಕಿನಂತೆ ಬಲಗೊಳ್ಳುತ್ತವೆ!

16/03/2026 7:30 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.