ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಪ್ರತಿಷ್ಠಿತ ಖಾಸಗಿ ಕಾಲೇಜಿನಲ್ಲಿ ಸೀನಿಯರ್ ವಿದ್ಯಾರ್ಥಿನಿಯ ಮೇಲೆ ಜೂನಿಯರ್ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಾಶ್ ರೂಂಗೆ ಕರೆದೊಯ್ದು ಜೂನಿಯರ್ ವಿದ್ಯಾರ್ಥಿಯೊಬ್ಬ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಮೂರು ತಿಂಗಳ ಹಿಂದೆ ಪರಿಚಯಳಾಗಿದ್ದ ಸೀನಿಯರ್ ವಿದ್ಯಾರ್ಥಿನಿ, ಇಬ್ಬರು ಒಂದೇ ಕಾಲೇಜಿನಲ್ಲಿ ಓದುತ್ತಿದ್ದರು. ಕಾಲೇಜಿನ ವಾಶ್ ರೂಂ.ಗೆ ಎಳೆದೊಯ್ದು ಅತ್ಯಾಚಾರ ಎಸಗಲಾಗಿದೆ ಎಂದು ಹೇಳಲಾಗಿದೆ.