SHOCKING : ದೇಶದಲ್ಲಿ `ಪೈಶಾಚಿಕ ಕೃತ್ಯ’ : 34 ವರ್ಷದ ವ್ಯಕ್ತಿಯಿಂದ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ ಬಾಲಕಿ.!

ಗುರುಗ್ರಾಮ : ದೇಶದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದ್ದು, 34 ವರ್ಷದ ವ್ಯಕ್ತಿಯೊಬ್ಬ ಏಳನೇ ತರಗತಿಯ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗಿ ಒಂಬತ್ತು ತಿಂಗಳ ನಂತರ ಮಗುವಿಗೆ ಜನ್ಮ ನೀಡಿದ್ದಾಳೆ. ಬಾಲಕಿಯ ತಂದೆ ನೀಡಿದ ದೂರಿನ ಮೇರೆಗೆ, ಪೊಲೀಸರು ಗುರುಗ್ರಾಮದ ಸೆಕ್ಟರ್ 10ಎ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಉತ್ತರ ಪ್ರದೇಶದ ಅಯೋಧ್ಯೆಯ ನಿವಾಸಿ ರಾಜೇಶ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ಜೈಲಿಗೆ ಕಳುಹಿಸಿದೆ. ಬಾಲಕಿಯ ತಂದೆ ಪೊಲೀಸರಿಗೆ … Continue reading SHOCKING : ದೇಶದಲ್ಲಿ `ಪೈಶಾಚಿಕ ಕೃತ್ಯ’ : 34 ವರ್ಷದ ವ್ಯಕ್ತಿಯಿಂದ ಅತ್ಯಾಚಾರ, ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ ಬಾಲಕಿ.!