SHOCKING : ನಾಚಿಕೆಗೇಡು.! 60 ವರ್ಷದ ತನ್ನ ಅಜ್ಜಿಯನ್ನ ಕಸದ ಬುಟ್ಟಿಗೆ ಎಸೆದ ದುಷ್ಟ ‘ಮೊಮ್ಮಗ’

ಮುಂಬೈ : ಮುಂಬೈನಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದ್ದು, ಕಸದ ರಾಶಿಗಳ ಮೇಲೆ ವಯಸ್ಸಾದ ಮಹಿಳೆಯೊಬ್ಬರನ್ನ ಎಸೆಯಲಾಗಿದೆ. ಕ್ಯಾನ್ಸರ್’ನಿಂದ ಬಳಲುತ್ತಿದ್ದ ಮಹಿಳೆಯನ್ನ ಆಕೆಯ ಮೊಮ್ಮಗನೇ ಕಸದ ಬುಟ್ಟಿಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಪೊಲೀಸರು ತನಿಖೆ ಆರಂಭಿಸಿ, ಮಹಿಳೆಯ ಕುಟುಂಬಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಶನಿವಾರ ಮುಂಬೈ ಪೊಲೀಸರು ನಗರದ ಆರೆ ಕಾಲೋನಿಯ ರಸ್ತೆಯಲ್ಲಿರುವ ಕಸದ ಗುಡ್ಡೆಯ ಬಳಿ 60 ವರ್ಷದ ಯಶೋದಾ ಗಾಯಕ್ವಾಡ್ ಎಂಬ ಮಹಿಳೆಯನ್ನ ಅತ್ಯಂತ ದುರ್ಬಲ ಸ್ಥಿತಿಯಲ್ಲಿ ಕಂಡುಕೊಂಡಾಗ ಈ ಘಟನೆ ಬೆಳಕಿಗೆ ಬಂದಿದೆ. ತನಿಖೆಯ ನಂತರ, … Continue reading SHOCKING : ನಾಚಿಕೆಗೇಡು.! 60 ವರ್ಷದ ತನ್ನ ಅಜ್ಜಿಯನ್ನ ಕಸದ ಬುಟ್ಟಿಗೆ ಎಸೆದ ದುಷ್ಟ ‘ಮೊಮ್ಮಗ’