Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

​ಓಮನ್ ಬಳಿ ಅಮೆರಿಕ ದಾಳಿಗೆ ಬಲಿಯಾದ ಮೂವರು ಭಾರತೀಯರು: ಕಣ್ಣೀರಲ್ಲಿ ಮುಳುಗಿದ ಕುಟುಂಬಸ್ಥರು; ಅಧಿಕೃತ ತನಿಖೆಗೆ ತೀವ್ರ ಒತ್ತಾಯ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ : `ಬಿಯರ್’ನಲ್ಲಿ ಸತ್ತ ಹಲ್ಲಿ ಪತ್ತೆ! Video Viral
INDIA

SHOCKING : ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ : `ಬಿಯರ್’ನಲ್ಲಿ ಸತ್ತ ಹಲ್ಲಿ ಪತ್ತೆ! Video Viral

By kannadanewsnow57

ತೆಲಂಗಾಣ : ಈಗಾಗಲೇ ಕರ್ನಾಟಕದಲ್ಲಿ ಮದ್ಯದ ಬೆಲೆ ಏರಿಸಿ ಮದ್ಯಪ್ರಿಯರ ಆಕ್ರೋಶಕ್ಕೆ ರಾಜ್ಯ ಸರ್ಕಾರ ಗುರಿಯಾಗಿದೆ. ಇದರ ಮಧ್ಯ ತೆಲಂಗಾಣದಲ್ಲಿ ವಿಡಿಯೋ ಒಂದು ಬಾರಿ ವೈರಲ್ ಆಗಿದ್ದು ಮದ್ಯದ ಬಾಟಲಿಯಲ್ಲಿ ಒಂದು ಹಲ್ಲಿ ತೇಲಾಡುತ್ತಿರುವ ದೃಶ್ಯ ಸದ್ಯ ಸಕತ್ ವೈರಲ್ ಆಗಿದೆ.

ಹೌದು ವ್ಯಕ್ತಿಯೊಬ್ಬರು ತಾವು ಕುಡಿಯಲು ಕುಳಿತಿದ್ದಾಗ ಹತ್ತಿರದ ಮದ್ಯದ ಅಂಗಡಿಯಲ್ಲಿ ಬಿಯರ್ ಖರೀದಿಸಿದ್ದಾರೆ. ಈ ವೇಳೆ ಅವರು ಇನ್ನೇನು ಬಾಟಲಿ ಎತ್ತಿಕೊಳ್ಳಬೇಕು ಎನ್ನುವಷ್ಟರಲ್ಲಿ ಬಾಟಲಿಯಲ್ಲಿ ಏನೋ ಒಂದು ವಸ್ತು ತೇಲಾಡಿದಂತೆ ಕಾಣಿಸಿದೆ. ಕೂಡಲೇ ಎಚ್ಚೆತ್ತ ವ್ಯಕ್ತಿ ಏನೆಂದು ಪರಿಶೀಲನೆ ಮಾಡಿದಾಗ ಹಲ್ಲಿ ಎಂದು ಗೊತ್ತಾಗಿದೆ.ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಈ ಒಂದು ಘಟನೆ ತೆಲಂಗಾಣದ ವಿಕಾರಾಬಾದ್ ಎಂಬ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇನ್ನೇನು ಕುಡಿಯಬೇಕು ಅನ್ನುವಷ್ಟರಲ್ಲಿ ಬಾಟಲಿಯಲ್ಲಿ ಹಲ್ಲಿಯನ್ನು ಕಂಡು ವ್ಯಕ್ತಿ ನಿಜಕ್ಕೂ ಶಾಕ್ ಗೆ ಒಳಗಾಗಿದ್ದಾರೆ. ಬಳಿಕ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಾಗ ನೆಟ್ಟಿಗರು ಹಾಗೂ ಮದ್ಯಪ್ರಿಯರು ವಿಡಿಯೋ ನೋಡಿ ದಂಗಾಗಿ ಹೋಗಿದ್ದಾರೆ.

Man claims he found a lizard inside a beer bottle purchased from a local liquor shop in Telangana's Vikarabad. pic.twitter.com/n7E2l47PrL

— Trends In India (@_India_trends_) October 25, 2024

SHOCKING : ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್ : `ಬಿಯರ್’ನಲ್ಲಿ ಸತ್ತ ಹಲ್ಲಿ ಪತ್ತೆ! Video Viral SHOCKING: Shocking news for alcohol lovers: Dead lizard found in 'beer'! Video Viral
Share. Facebook Twitter LinkedIn WhatsApp Email

Related Posts

​ಓಮನ್ ಬಳಿ ಅಮೆರಿಕ ದಾಳಿಗೆ ಬಲಿಯಾದ ಮೂವರು ಭಾರತೀಯರು: ಕಣ್ಣೀರಲ್ಲಿ ಮುಳುಗಿದ ಕುಟುಂಬಸ್ಥರು; ಅಧಿಕೃತ ತನಿಖೆಗೆ ತೀವ್ರ ಒತ್ತಾಯ!

2 Mins Read

​ವೈದ್ಯಕೀಯ ಲೋಕದಲ್ಲಿ ಮಹಾ ಕ್ರಾಂತಿ: ವಯಸ್ಸಾಗುವಿಕೆಯನ್ನು ತಡೆಯುವ ‘ಏಜಿಂಗ್ ರಿವರ್ಸಲ್’ ಪ್ರಯೋಗ ಯಶಸ್ವಿ; ಮೊದಲ ಮಾನವನಿಗೆ ಔಷಧ ಪ್ರಯೋಗ!

4 Mins Read

​ಯುಪಿಯಲ್ಲಿ ಭೀಕರ ದುರಂತ: ಅಪಘಾತಕ್ಕೀಡಾದವನ ರಕ್ಷಣೆಗೆ ಧಾವಿಸಿದ ಗ್ರಾಮಸ್ಥರ ಮೇಲೆಯೇ ಹರಿದ ಎಸ್‌ಯುವಿ; ಐವರ ದಾರುಣ ಸಾವು!

2 Mins Read
Recent News

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

​ಓಮನ್ ಬಳಿ ಅಮೆರಿಕ ದಾಳಿಗೆ ಬಲಿಯಾದ ಮೂವರು ಭಾರತೀಯರು: ಕಣ್ಣೀರಲ್ಲಿ ಮುಳುಗಿದ ಕುಟುಂಬಸ್ಥರು; ಅಧಿಕೃತ ತನಿಖೆಗೆ ತೀವ್ರ ಒತ್ತಾಯ!

​ವೈದ್ಯಕೀಯ ಲೋಕದಲ್ಲಿ ಮಹಾ ಕ್ರಾಂತಿ: ವಯಸ್ಸಾಗುವಿಕೆಯನ್ನು ತಡೆಯುವ ‘ಏಜಿಂಗ್ ರಿವರ್ಸಲ್’ ಪ್ರಯೋಗ ಯಶಸ್ವಿ; ಮೊದಲ ಮಾನವನಿಗೆ ಔಷಧ ಪ್ರಯೋಗ!

State News
KARNATAKA

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

By kannadanewsnow57 KARNATAKA 1 Min Read

ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ತಂಬಾಕು ಮುಕ್ತ ಕಚೇರಿ ಎಂದು ಫಲಕ ಅಳವಡಿಸುವಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಅಧಿಕಾರಿಗಳಿಗೆ…

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಗೋಲ್ಡ್ ಲೋನ್ ಪಡೆಯುವ ಮುನ್ನ ಎಚ್ಚರ: 10 ಗ್ರಾಂ ಚಿನ್ನಕ್ಕೆ ಬ್ಯಾಂಕ್‌ ಗಳು ಎಷ್ಟು ಸಾಲ ನೀಡುತ್ತವೆ ಗೊತ್ತಾ?

ಮಹಿಳೆಯರೇ ಗಮನಿಸಿ : `LPG’ ಗ್ಯಾಸ್ ಸಿಲಿಂಡರ್ ಹೆಚ್ಚು ದಿನ ಬರಬೇಕೇ? ಅಡುಗೆ ಮಾಡುವಾಗ ಈ 5 ಸಲಹೆಗಳನ್ನು ಪಾಲಿಸಿ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.