Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದಿನಕ್ಕೆ 50-80 ಬಾರಿ ಫೋನ್ ಚೆಕ್ ಮಾಡ್ತೀರಾ? ನಿಮ್ಮ ಏಕಾಗ್ರತೆ ಅಪಾಯದಲ್ಲಿದೆ ಎಚ್ಚರ

26/02/2026 8:57 AM

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕುಸಿದು ಬಿದ್ದು `SSLC’ ವಿದ್ಯಾರ್ಥಿನಿ ಸಾವು.!
KARNATAKA

SHOCKING : ರಾಜ್ಯದಲ್ಲಿ `ಹೃದಯಾಘಾತ’ಕ್ಕೆ ಮತ್ತೊಂದು ಬಲಿ : ಕುಸಿದು ಬಿದ್ದು `SSLC’ ವಿದ್ಯಾರ್ಥಿನಿ ಸಾವು.!

By kannadanewsnow5727/01/2025 12:09 PM

ಬೆಂಗಳೂರು : ಇತ್ತೀಚಿಗೆ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಮೈಸೂರಿನಲ್ಲಿ ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ನಡೆದಿದೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ.ನಾಗರಾಜ್ , ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟಿದ್ದು, ಇದ್ದಕ್ಕಿದ್ದಂತೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ದೀಪಿಕಾಳನ್ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಮಾರ್ಗ ಮಧ್ಯೆ ಬಾಲಕಿ ಮೃತಪಟ್ಟಿದ್ದಾಳೆ . ಬಾಲಕಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ವೈದ್ಯರು ಧೃಡಪಡಿಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಮಕ್ಕಳಲ್ಲಿ ಹೃದಯಾಘಾತ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಅದರಲ್ಲೂ ವಿದ್ಯಾರ್ಥಿಗಳು ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

SHOCKING : SSLC STUDENT DIES OF HEART ATTACK AFTER COLLAPSING IN Mysuru SHOCKING : ರಾಜ್ಯದಲ್ಲಿ `ಹೃದಯಾಘಾತ'ಕ್ಕೆ ಮತ್ತೊಂದು ಬಲಿ : ಕುಸಿದು ಬಿದ್ದು `SSLC' ವಿದ್ಯಾರ್ಥಿನಿ ಸಾವು.!
Share. Facebook Twitter LinkedIn WhatsApp Email

Related Posts

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM2 Mins Read

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM6 Mins Read
BREAKING NEWS

BREAKING : ಬೆಂಗಳೂರಲ್ಲಿ `CBI’ ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮಹತ್ಯೆ !

26/02/2026 8:23 AM1 Min Read
Recent News

ದಿನಕ್ಕೆ 50-80 ಬಾರಿ ಫೋನ್ ಚೆಕ್ ಮಾಡ್ತೀರಾ? ನಿಮ್ಮ ಏಕಾಗ್ರತೆ ಅಪಾಯದಲ್ಲಿದೆ ಎಚ್ಚರ

26/02/2026 8:57 AM

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

26/02/2026 8:52 AM

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM

SHOCKING : ಬೆಚ್ಚಿ ಬೀಳೀಸೋ ಕೃತ್ಯ : ಅಳುತ್ತಿದ್ದ 2 ತಿಂಗಳ ಮಗುವನ್ನು ಒಲೆಗೆ ಹಾಕಿ ಸುಟ್ಟು ಕೊಂದ ಹೆತ್ತ ತಾಯಿ !

26/02/2026 8:39 AM
State News
KARNATAKA

ರೈತರ ಪಾಲಿನ ‘ಹಸಿರು ಚಿನ್ನ’ : ಕೋಟಿ ಕೋಟಿ ಲಾಭ ತಂದುಕೊಡುತ್ತೆ ಈ ಕಲ್ಪವೃಕ್ಷ !

By kannadanewsnow5726/02/2026 8:52 AM KARNATAKA 2 Mins Read

ಸಾಂಪ್ರದಾಯಿಕ ಕೃಷಿಯಲ್ಲಿ ಲಾಭ ಕಡಿಮೆಯಾಗುತ್ತಿದೆ, ಇತ್ತ ಸ್ಟಾಕ್ ಮಾರ್ಕೆಟ್‌ನಲ್ಲಿ ರಿಸ್ಕ್ ಹೆಚ್ಚಿದೆ. ಇವೆರಡರ ಮಧ್ಯೆ ಅತ್ಯಂತ ಕಡಿಮೆ ಅಪಾಯದಲ್ಲಿ ಕೋಟಿಗಳಷ್ಟು…

ಭಕ್ತರ ಮನದಲ್ಲಿ ರಾಘವೇಂದ್ರ ಸ್ವಾಮಿಗಳ ಜೀವನ ಚರಿತ್ರೆ ನಿಮಗೆ ಗೊತ್ತಾ….!!

26/02/2026 8:41 AM
BREAKING NEWS

BREAKING : ಬೆಂಗಳೂರಲ್ಲಿ `CBI’ ತನಿಖೆಗೆ ಹೆದರಿ BBMP ನಿವೃತ್ತ ಇಂಜಿನಿಯರ್ ಆತ್ಮಹತ್ಯೆ !

26/02/2026 8:23 AM

ಸಾರ್ವಜನಿಕರೇ ಗಮನಿಸಿ : ಹಾವು ಕಡಿದ ತಕ್ಷಣ ನಾಟಿ ವೈದ್ಯರ ಬಳಿ ಹೋಗದೇ ತಪ್ಪದೇ ಈ ಕೆಲಸ ಮಾಡಿ !

26/02/2026 8:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.