Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ : ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

17/06/2025 4:03 PM

ದೆಹಲಿ-ಪ್ಯಾರಿಸ್ ಏರ್ ಇಂಡಿಯಾ ವಿಮಾನ ಸಂಚಾರ ರದ್ದು

17/06/2025 4:01 PM

ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ; ಹೆಚ್ಚುವರಿ ಸಿಂಧೂ ನೀರು ‘ಪಂಜಾಬ್, ಹರಿಯಾಣ, ರಾಜಸ್ಥಾನ’ಕ್ಕೆ ತಿರುಗಿಸಲು 113 ಕಿ.ಮೀ ಕಾಲುವೆ ನಿರ್ಮಾಣ

17/06/2025 3:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೀದರ್ ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ ಸಾರಿಗೆ ಕಛೇರಿ ನೀರಿಕ್ಷಕ!
KARNATAKA

SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೀದರ್ ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ ಸಾರಿಗೆ ಕಛೇರಿ ನೀರಿಕ್ಷಕ!

By kannadanewsnow0529/01/2025 8:35 PM

ಬೀದರ್ : ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತುವಾಗ 17 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಸಾವನಪ್ಪಿದ್ದ ವಿಧಾನ ಬಳಿಕ ಇದೀಗ ಬೀದರ್ ನಲ್ಲಿ ಸಾರಿಗೆ ಕಚೇರಿಯಲ್ಲಿ ಮೋಟಾರ್ ವಾಹನ ನಿರೀಕ್ಷಕರು ಒಬ್ಬರು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಮೃತರನ್ನು ವಿಜಯಕುಮಾರ್ ಭಜಂತ್ರಿ (53) ಎಂದು ತಿಳಿದುಬಂದಿದ್ದು, ವಿಜಯಕುಮಾರ್ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ಮೋಟಾರು ವಾಹನ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ನವರು ಎಂದು ತಿಳಿದುಬಂದಿದೆ.ನಾಲ್ಕು ತಿಂಗಳ ಹಿಂದೆ ಇಲ್ಲಿಗೆ ವರ್ಗವಾಗಿ ಬಂದಿದ್ದರು.

ಇವರು ಮದುವೆಯಾಗದೆ ಹಾಗೆ ಇದ್ದಿದ್ದರಿಂದ ಇವರಿಂದ ಮನೆಯಲ್ಲಿ ಯಾವ ಕುಟುಂಬದ ಸದಸ್ಯರು ಇರಲಿಲ್ಲ.ಇಡೀ ದಿನ ಮನೆಯ ಬಾಗಿಲು ತೆರೆಯದಿದ್ದ ಕಾರಣ ಮತ್ತು ಮೊಬೈಲ್ ರಿಂಗಣಿಸುತ್ತಿದ್ದರಿಂದ ಮರುದಿನ ರಾತ್ರಿ ಬಾಗಿಲು ಒಡೆದು ಕೊಠಡಿಗೆ ಹೋಗಿ ಪರಿಶೀಲಿಸಲಾಯಿತು.ಹೀಗಾಗಿ ಇವರು ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ : ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

17/06/2025 4:03 PM1 Min Read

NEET ಸೀಟಿನ ಬಗ್ಗೆ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ: ಸಚಿವ ಶರಣ ಪ್ರಕಾಶ್ ಪಾಟೀಲ್ ಕಿವಿಮಾತು

17/06/2025 3:53 PM2 Mins Read

ಜುಲೈ.1ರಿಂದ ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಪರಿಷ್ಕರಣೆ

17/06/2025 3:49 PM2 Mins Read
Recent News

BREAKING : ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ : ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

17/06/2025 4:03 PM

ದೆಹಲಿ-ಪ್ಯಾರಿಸ್ ಏರ್ ಇಂಡಿಯಾ ವಿಮಾನ ಸಂಚಾರ ರದ್ದು

17/06/2025 4:01 PM

ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ; ಹೆಚ್ಚುವರಿ ಸಿಂಧೂ ನೀರು ‘ಪಂಜಾಬ್, ಹರಿಯಾಣ, ರಾಜಸ್ಥಾನ’ಕ್ಕೆ ತಿರುಗಿಸಲು 113 ಕಿ.ಮೀ ಕಾಲುವೆ ನಿರ್ಮಾಣ

17/06/2025 3:57 PM

NEET ಸೀಟಿನ ಬಗ್ಗೆ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ: ಸಚಿವ ಶರಣ ಪ್ರಕಾಶ್ ಪಾಟೀಲ್ ಕಿವಿಮಾತು

17/06/2025 3:53 PM
State News
KARNATAKA

BREAKING : ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತ : ಸ್ಥಳಕ್ಕೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

By kannadanewsnow0517/06/2025 4:03 PM KARNATAKA 1 Min Read

ಶಿವಮೊಗ್ಗ : ಶಿವಮೊಗ್ಗದಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತಗೊಂಡಿದ್ದು, ಕುಂದಗಲ್ ಬಳಿ ಭಾರಿ ಪ್ರಮಾಣದಲ್ಲಿ ಬಿರುಕು ಬಿಟ್ಟು ಭೂಮಿ ಕುಸಿತವಾಗಿದೆ. ಹೊಸನಗರ…

NEET ಸೀಟಿನ ಬಗ್ಗೆ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ: ಸಚಿವ ಶರಣ ಪ್ರಕಾಶ್ ಪಾಟೀಲ್ ಕಿವಿಮಾತು

17/06/2025 3:53 PM

ಜುಲೈ.1ರಿಂದ ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ನ ವೇಳಾಪಟ್ಟಿ ಪರಿಷ್ಕರಣೆ

17/06/2025 3:49 PM

BREAKING : ಬೆಂಗಳೂರಲ್ಲಿ ಬೆಸ್ಕಾಂ ನಿರ್ಲಕ್ಷಕ್ಕೆ ಮತ್ತೊಂದು ದುರಂತ : ಕರೆಂಟ್ ಶಾಕ್ ಹೊಡೆದು ಬಾಲಕ ನರಳಾಟ

17/06/2025 3:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.