ಬೀದರ್ : ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟ ಹತ್ತುವಾಗ 17 ವರ್ಷದ ಬಾಲಕನೊಬ್ಬ ಹೃದಯಾಘಾತದಿಂದ ಸಾವನಪ್ಪಿದ್ದ ವಿಧಾನ ಬಳಿಕ ಇದೀಗ ಬೀದರ್ ನಲ್ಲಿ ಸಾರಿಗೆ ಕಚೇರಿಯಲ್ಲಿ ಮೋಟಾರ್ ವಾಹನ ನಿರೀಕ್ಷಕರು ಒಬ್ಬರು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ವಿಜಯಕುಮಾರ್ ಭಜಂತ್ರಿ (53) ಎಂದು ತಿಳಿದುಬಂದಿದ್ದು, ವಿಜಯಕುಮಾರ್ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿನ ಮೋಟಾರು ವಾಹನ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮೂಲತಃ ಬಾಗಲಕೋಟೆ ಜಿಲ್ಲೆಯ ಗದ್ದನಕೇರಿ ಕ್ರಾಸ್ ನವರು ಎಂದು ತಿಳಿದುಬಂದಿದೆ.ನಾಲ್ಕು … Continue reading SHOCKING : ರಾಜ್ಯದಲ್ಲಿ ‘ಹೃದಯಾಘಾತಕ್ಕೆ’ ಮತ್ತೊಂದು ಬಲಿ : ಬೀದರ್ ನಲ್ಲಿ ಮಲಗಿದ್ದಲ್ಲೇ ಸಾವನ್ನಪ್ಪಿದ ಸಾರಿಗೆ ಕಛೇರಿ ನೀರಿಕ್ಷಕ!
Copy and paste this URL into your WordPress site to embed
Copy and paste this code into your site to embed