ದಾವಣಗೆರೆ : ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ಮಾಡಿದೆ. ಬೀದಿ ನಾಯಿ ದಾಳಿಯಿಂದ 3 ವರ್ಷದ ಸಾಹಿತ್ಯ ಎನ್ನುವ ಬಾಲಕಿಗೆ ಗಂಭೀರವಾದ ಗಾಯಗಳಾಗಿದೆ ದಾವಣಗೆರೆ ತಾಲೂಕಿನ ಜಮ್ಮಾಪುರ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.
ಗಾಯಗೊಂಡ ಮಗುವಿಗೆ ದಾವಣಗೆರೆ ಜಿಲ್ಲಾ ಆಸ್ಪತ್ರೆ ಚಿಕಿತ್ಸೆ ನೀಡಲಾಗುತ್ತಿದೆ ಸಾಹಿತ್ಯ ಮನೆ ಮುಂದೆ ಆಟವಾಡುತ್ತಿದ್ದಳು.ಆ ವೇಳೆ ಏಕಾಏಕಿ ಬಿದಿ ನಾಯಿ ದಾಳಿ ಮಾಡಿದೆ. ಮಗುವಿನ ಮುಖಕ್ಕೆ ಕಚ್ಚಿ ತೀವ್ರ ಗಾಯಗೊಳಿಸಿದೆ ಬೀದಿನಾಯಿಗಳ ಹಾವಳಿ ನಿಯಂತ್ರಣಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.








