Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಪುಷ್ಪಾ 2 ಕಾಲ್ತುಳಿತ ಕೇಸ್ ; ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : `ಲೈಂಗಿಕ ಸಮಸ್ಯೆ’ ಪರಿಹರಿಸುವುದಾಗಿ 48 ಲಕ್ಷ ರೂ. ವಂಚನೆ : ಆಯುರ್ವೇದಿಕ್ ಔಷಧಿಯಿಂದ ಕಿಡ್ನಿ ಕಳೆದುಕೊಂಡ ಟೆಕ್ಕಿ.!
KARNATAKA

SHOCKING : `ಲೈಂಗಿಕ ಸಮಸ್ಯೆ’ ಪರಿಹರಿಸುವುದಾಗಿ 48 ಲಕ್ಷ ರೂ. ವಂಚನೆ : ಆಯುರ್ವೇದಿಕ್ ಔಷಧಿಯಿಂದ ಕಿಡ್ನಿ ಕಳೆದುಕೊಂಡ ಟೆಕ್ಕಿ.!

By kannadanewsnow57

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವುದಾಗಿ ಹೇಳಿ 48 ಲಕ್ಷ ರೂ. ವಂಚಿಸಿರುವ ಘಟನೆ ನಡೆದಿದೆ.

ಲೈಂಗಿಕ ಸಮಸ್ಯೆಗೆ ಪರಿಹಾರ ಮಾಡುವುದಾಗಿ ಹೇಳಿ ಟೆಕ್ಕಿಯಿಂದ 48 ಲಕ್ಷ ರೂ. ದೋಚಲಾಗಿದೆ. ಟೆಕ್ಕಿ 48 ಲಕ್ಷ ರೂ. ಸಾಲ ಮಾಡಿ ಆಯುರ್ವೇದಿಕ್ ಔಷಧಿ ಖರೀದಿಸಿದ್ದರು. ಆದರೆ ಔಷಧಿಯಿಂದ ಸಾಫ್ಟ್ ವೇರ್ ಇಂಜಿನಿಯರ್ ತಮ್ಮ ಕಿಡ್ನಿಯನ್ನೇ ಕಳೆದುಕೊಂಡಿದ್ದಾರೆ.

ಪುಟ್ ಪಾತ್ ಪಕ್ಕದ ಟೆಂಟ್ ನಲ್ಲಿ ಆಯುರ್ವೇದ ಚಿಕಿತ್ಸೆ ನೆಪದಲ್ಲಿ ವಂಚಿಸಲಾಗಿದೆ. ಮೊದಲು ಕೆಂಗೇರಿ ಸನೈರಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ. ಆಸ್ಪತ್ರೆಗೆ ಹೋಗಿ ಬರುವಾಗ ರಸ್ತೆಯ ಪಕ್ಕದ ಟೆಂಟ್ ಬಳಿ ಹೋಗಿದ್ದ ವೇಳೆ ವಿಜಯ್ ಗುರೂಜಿಗೆ ಹೇಳಿ ಚಿಕಿತ್ಸೆ ಕೊಡಿಸುತ್ತೇವೆ ಎಂದು ವ್ಯಕ್ತಿ ಭರವಸೆ ನೀಡಿದ್ದಾನೆ. ದೇವರಾಜ್ ಬೂಟಿ ಹೆಸರಿನ 1 ಗ್ರಾಂ ಔಷಧಿಗೆ 1,60,000 ರೂ. ದರ ನಿಗದಿ ಮಾಡಲಾಗಿದೆ. ಯಶವಂತಪುರದ ಆಯುರ್ವೇದಿಕ್ ಶಾಪ್ ನಲ್ಲಿ ಖರೀದಿಸುವಂತೆ ಸಲಹೆ ನೀಡಿದ್ದಾನೆ. ವಿಜಯಲಕ್ಷ್ಮೀ ಶಾಪ್ ಖರೀದಿಸಬೇಕು. ಆನ್ ಲೈನ್ ಪೇಮೆಂಟ್ ಬೇಡ, ಯಾರ ಜೊತೆಗೂ ಬರಬಾರದು ಎಂದು ಷರತ್ತು ಹಾಕಿದ್ದ.

ಹಲವು ಬಾರಿ ದೇವರಾಜ್ ಬೂಟಿ ಮತ್ತು ಭವನ ಬೂಟಿ ತೈಲ ಖರೀದಿಸಿದ್ದ. ಒಟ್ಟು 17 ಲಕ್ಷ ರೂ. ಖರ್ಚು ಮಾಡಿ ಔಷಧಿ ಖರೀದಿಸಿದ್ದ ತೇಜಸ್ ಚಿಕಿತ್ಸೆ ಬಳಿಕವೂ ಲೈಂಗಿಕ ಸಮಸ್ಯೆಗೆ ಪರಿಹಾರವಾಗಿರಲಿಲ್ಲ. ಹಣದ ಕೊರತೆಯಿಂದ ತೇಜಸ್ HDFC ಬ್ಯಾಂಕ್ ಖಾತೆಯಲ್ಲಿ ಲೋನ್ ಪಡೆದಿದ್ದ. 20 ಲಕ್ಷ ರೂ. ಲೋನ್ ತೆಗೆದು ಒಟ್ಟು 18 ಗ್ರಾಂ. ಔಷಧಿ ಖರೀದಿಸಿದ್ದ.

ಬಳಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ತೇಜಸ್ ರಕ್ತ ಪರೀಕ್ಷೆ ಮಾಡಿಸಿದ್ದ ಈ ವೇಳೆ ಟೆಕ್ಕಿ ಕಿಡ್ನಿಗೆ ಸಮಸ್ಯೆ ಆಗಿರುವುದು ಪತ್ತೆಯಾಗಿದೆ. ಆಯುರ್ವೇದ ಚಿಕಿತ್ಸೆಯಿಂದ ಕಿಡ್ನಿಗೆ ಹಾನಿಯಾಗಿರುವುದು ಪತ್ತೆಯಾಗಿದೆ. ವಿಜಯ್ ಗುರೂಜಿ, ವಿಜಯಲಕ್ಷ್ಮಿ ಆಯುರ್ವೇದಿಕ್ ವಿರುದ್ಧ ದೂರು ನೀಡಲಾಗಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

allegedly cheated of Rs 48 lakhs by claiming to solve 'sexual problem'! SHOCKING: Techie loses kidney due to Ayurvedic medicine
Share. Facebook Twitter LinkedIn WhatsApp Email

Related Posts

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

1 Min Read

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

2 Mins Read

ALERT : ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕ್ಕರ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು | WATCH VIDEO

2 Mins Read
Recent News

BREAKING : ಪುಷ್ಪಾ 2 ಕಾಲ್ತುಳಿತ ಕೇಸ್ ; ನಟ ಅಲ್ಲು ಅರ್ಜುನ್ ಗೆ ಕೋರ್ಟ್ ನಿಂದ ಸಮನ್ಸ್ ಜಾರಿ.!

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

ALERT : ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕ್ಕರ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು | WATCH VIDEO

State News
KARNATAKA

ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ‍ನ್ಯೂಸ್ : ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್-ನಂತರದ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ…

ರೈತರೇ ಗಮನಿಸಿ : ನಾಳೆ ನಿಮ್ಮ ಖಾತೆಗೆ `PM ಕಿಸಾನ್ ಹಣ’ ಬರುತ್ತಾ..? ಇಲ್ವಾ..? ಜಸ್ಟ್ ಹೀಗೆ ತಿಳಿಯಿರಿ

ALERT : ಮಹಿಳೆಯರೇ ಎಚ್ಚರ : ಈ ತಪ್ಪು ಮಾಡಿದ್ರೆ `ಪ್ರೆಶರ್ ಕುಕ್ಕರ್’ ಬಾಂಬ್ ನಂತೆ ಸ್ಪೋಟಗೊಳ್ಳಬಹುದು | WATCH VIDEO

ಬೀದಿ ನಾಯಿಗಳಿಗೆ ಆಹಾರ ನೀಡುವ ವ್ಯಕ್ತಿಗಳಿಗೆ ತೊಂದರೆ ಕೊಡಬೇಡಿ : ಸಾರ್ವಜನಿಕರಿಗೆ ಮನವಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.