ಕೋಲಾರ : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಭೂಸಾಲಕುಂಟೆ ಕೆರೆಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದೆ. ನವಜಾತ ಗಂಡು ಮಗುವಿನ ಶವ ಪತ್ತೆಯಾಗಿದೆ.
ಆಗತಾನೆ ಜನಿಸಿದ ನವಜಾತ ಮಗುವನ್ನು ಕೆರೆಯಲ್ಲಿ ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗುತ್ತಿದೆ. ಘಟನ ಸ್ಥಳಕ್ಕೆ ಮುಳಬಾಗಿಲು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.








