SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!

ಬಿಹಾರ್ : ಅಂತರ್ಜಾತಿ ವಿವಾಹ ಆಗಿದ್ದಕ್ಕೆ ವ್ಯಕ್ತಿಯೊಬ್ಬ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದಿರುವ ಘಟನೆ ಬಿಹಾರದ ದರ್ಭಾಂಗಾದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. ರಾಹುಲ್ ಕುಮಾ‌ರ್ (25) ಹತ್ಯೆಯಾದ ವ್ಯಕ್ತಿ. ದರ್ಭಾಂಗಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2ನೇ ವರ್ಷದ ಬಿಎಸ್ಸಿ ನರ್ಗಿಂಗ್‌ ವ್ಯಾಸಂಗ ಮಾಡುತ್ತಿದ್ದ. 4 ತಿಂಗಳ ಹಿಂದಷ್ಟೇ ಅದೇ ಕಾಲೇಜಿನಲ್ಲಿ ಮೊದಲ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ತನ್ನು ಎಂಬಾಕೆಯನ್ನ ಪ್ರೀತಿಸಿ ಮದುವೆಯಾಗಿದ್ದ. ರಾಹುಲ್‌ ಅಂತರ್ಜಾತಿ ಅನ್ನೋ ಕಾರಣಕ್ಕೆ ಕುಟುಂಬದವರಿಂದ ಭಾರೀ ವಿರೋಧ … Continue reading SHOCKING : ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮಗಳ ಮುಂದೆಯೇ ಅಳಿಯನನ್ನ ಗುಂಡಿಕ್ಕಿ ಕೊಂದ ಮಾವ!