Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೆ ಮೂವರು ಆತ್ಮಹತ್ಯೆ.!
KARNATAKA

SHOCKING : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಮತ್ತೆ ಮೂವರು ಆತ್ಮಹತ್ಯೆ.!

By kannadanewsnow57

ಮೈಸೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೆ ಮೂವರು ಬಲಿಯಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಇಬ್ಬರು ಹಾಗೂ ಹಾವೇರಿ ಜಿಲ್ಲೆಯಲ್ಲಿ ಒಬ್ಬರು ಆತ್ಮಹತ್ಯೆಮಾಡಿಕೊಂಡಿರುವ ಘಟನೆ ನಡೆದಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ (53) ಹಾಗೂ ಮಲ್ಕುಂಡಿ ಗ್ರಾಮದ ಕೃಷ್ಣಮೂರ್ತಿ (32) ಎಂಬುವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕು ತುಮ್ಮಿನಕಟ್ಟೆಯ ಸರ್ಕಾರಿ ಶಾಲಾ ಶಿಕ್ಷಕಿ ಪುಷ್ಪಲತಾ (46) ಎಂಬುವರು ಹೊನ್ನಾಳಿ ಸಮೀಪ ತುಂಗಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದ ಜಯಶೀಲ ಅವರು ಐಐಎಫ್‌ಎಲ್ , ಫೈವ್ ಸ್ಟಾರ್‌ಮೈಕ್ರೋ ಫೈನಾನ್ಗಳಲ್ಲಿ ಮನೆ ಕಟ್ಟಲು, ವ್ಯವಸಾಯ ಹಾಗೂ ಹಸು ಸಾಕಾಣಿಕೆಗಾಗಿ 5 ಲಕ್ಷ ರು. ಸಾಲ ಪಡೆದಿದ್ದರು. ಪ್ರತಿ ತಿಂಗಳು 20 ಸಾವಿರಕ್ಕೂ ಹೆಚ್ಚು ಇಎಂಐ ಕಟ್ಟಬೇಕಾಗಿತ್ತು. ಸಾಲ ಮಾಡಿ ತೆಗೆದುಕೊಂಡಿದ್ದ ಹಸು ಕೂಡ ಇತ್ತೀಚೆಗೆ ಮೃತಪಟ್ಟಿದ್ದ ಹಿನ್ನೆಲೆಯಲ್ಲಿ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗದ ಪರಿಸ್ಥಿತಿಗೆ ತಲುಪಿದ್ದರು. ಭಾನುವಾರ ಸಮೀಪದ ಹುಲ್ಲಹಳ್ಳಿಗೆ ತೆರಳಿ ತಮ್ಮ ಜಮೀನಿನಲ್ಲಿ ವಿಷದ ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.

ಮಲ್ಕುಂಡಿಯ ಕೃಷ್ಣ ಮೂರ್ತಿ 4 ಖಾಸಗಿ ಫೈನಾನ್ಸ್ ಗಳಲ್ಲಿ 4 ಲಕ್ಷ ರು.ಸಾಲ ಮಾಡಿದ್ದು, ವಾರಕ್ಕೊಮ್ಮೆ ಹಣ ಕಟ್ಟುತ್ತಿದ್ದರು. ಸೋಮವಾರ ಬೆಳಗ್ಗೆ ಕಂತು ಕಟ್ಟಬೇಕಾಗಿತ್ತು. ಹಣವಿಲ್ಲದೆ ಮನನೊಂದು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

SHOCKING : THREE MORE COMMIT SUICIDE DUE TO MICRO-FINANCE HARASSMENT IN STATE SHOCKING : ರಾಜ್ಯದಲ್ಲಿ `ಮೈಕ್ರೋ ಫೈನಾನ್ಸ್' ಕಿರುಕುಳಕ್ಕೆ ಮತ್ತೆ ಮೂವರು ಆತ್ಮಹತ್ಯೆ.!
Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

2 Mins Read

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

2 Mins Read

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

2 Mins Read
Recent News

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

​ಲಂಡನ್ ನಲ್ಲಿ 36ನೇ ಮಹಡಿಯಿಂದ ಬಿದ್ದು ಭಾರತೀಯ ಮೂಲದ ದಂಪತಿ ಮತ್ತು 9 ವರ್ಷದ ಬಾಲಕ ಸಾವು!

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

​ಏಕಪಕ್ಷೀಯ ಆಳ್ವಿಕೆಯಿಂದ 24/7 ಡಿಜಿಟಲ್ ಯುಗದವರೆಗೆ: ಜವಾಹರಲಾಲ್ ನೆಹರೂ ದಾಖಲೆ ಮುರಿದ ಪ್ರಧಾನಿ ಮೋದಿ!

State News
KARNATAKA

ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್ : ಬಸ್ ಪ್ರಯಾಣಕ್ಕಾಗಿ ಶೀಘ್ರವೇ ಉಚಿತ `ಶಕ್ತಿ ಸ್ಮಾರ್ಟ್ ಕಾರ್ಡ್’ ವಿತರಣೆ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯದ ನೂತನ ಸಾರಿಗೆ ಸಚಿವರಾಗಿ ಬೈರತಿ ಸುರೇಶ್ ಅವರು ಸೋಮವಾರ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.…

Rent Agreement: ಬಾಡಿಗೆ ಒಪ್ಪಂದ ಕೇವಲ 11 ತಿಂಗಳಿಗೆ ಮಾತ್ರ ಏಕೆ? 12 ತಿಂಗಳು ಏಕಿಲ್ಲ? ಇಲ್ಲಿದೆ ಅಸಲಿ ರಹಸ್ಯ.!

ಚೆಕ್ ಬೌನ್ಸ್ ಆದರೆ ಜೈಲು ಗ್ಯಾರಂಟಿಯೇ? ಕಾನೂನು ಏನು ಹೇಳುತ್ತದೆ? ಇಂದೇ ತಿಳಿದುಕೊಳ್ಳಿ!

Rain Alert : ರಾಜ್ಯಾದ್ಯಂತ ಮುಂದಿನ 3 ದಿನ `ನೈಋತ್ಯ ಮುಂಗಾರು’ ಆರ್ಭಟ: ಈ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.