ಹೈದರಾಬಾದ್ : ತೆಲಂಗಾಣ ರಾಜ್ಯದಲ್ಲಿ ಭೀಕರ ಅಪಘಾತ ನಡೆದಿದೆ. ಆರ್ ಟಿಸಿ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ಈ ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ.
ನಾರಾಯಣಪೇಟೆ ಜಿಲ್ಲಾಸ್ಪತ್ರೆ ಬಳಿಯ ಸಿಂಗಾರಂ ಚೌಕದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಕರ್ನೂಲಿನಿಂದ ನಾರಾಯಣಪೇಟೆಗೆ ಬರುತ್ತಿದ್ದ RTC ಬಸ್. ನಾರಾಯಣಪೇಟೆ ಜಿಲ್ಲಾಸ್ಪತ್ರೆ ಬಳಿಯ ಸಿಂಗಾರಂ ಚೌಕದಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದಿದೆ.
ಮಹಿಳೆ ರಸ್ತೆ ದಾಟುತ್ತಿದ್ದ ವೇಳೆ ತಿರುವು ತೆಗೆದುಕೊಳ್ಳುವಾಗ ಬಸ್ ಡಿಕ್ಕಿ ಹೊಡೆದಿದೆ. ಈ ಅವಘಡದಲ್ಲಿ ಮಹಿಳೆ ಬಸ್‌ನಡಿಗೆ ಬಿದ್ದು ಸಾವನ್ನಪ್ಪಿದ್ದಾಳೆ. ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಸದ್ಯ ಈ ಭೀಕರ ಅಪಘಾತದ ದೃಶ್ಯ ವೈರಲ್ ಆಗಿದೆ.
ఆర్టీసీ బస్సు ఢీకొని మహిళ మృతి.. సీసీటీవీ వీడియో వైరల్!
👉నారాయణపేట జిల్లా కేంద్రం సమీపంలోని సింగారం చౌరస్తాలో రోడ్డు దాటే సమయంలో మహిళను ఢీకొట్టిన బస్సు.
👉కర్నూలు నుంచి నారాయణపేటకు వస్తున్న ఆర్టీసీ బస్సు.
👉ఈ ప్రమాదంలో బస్సు కింద పడి మహిళ మృతి. pic.twitter.com/xjlGxV1ewX— ChotaNews App (@ChotaNewsApp) January 21, 2025