Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸಾವು ಪ್ರಕರಣ : ನಿನ್ನೆ ಒಂದೇ ದಿನ `ಹಾರ್ಟ್ ಅಟ್ಯಾಕ್’ ಗೆ 11 ಜನರು ಬಲಿ!
KARNATAKA

SHOCKING : ರಾಜ್ಯದಲ್ಲಿ ನಿಲ್ಲದ ‘ಹೃದಯಾಘಾತ’ ಸಾವು ಪ್ರಕರಣ : ನಿನ್ನೆ ಒಂದೇ ದಿನ `ಹಾರ್ಟ್ ಅಟ್ಯಾಕ್’ ಗೆ 11 ಜನರು ಬಲಿ!

By kannadanewsnow5708/07/2025 7:36 AM

ಬೆಂಗಳೂರು : ರಾಜ್ಯದಲ್ಲಿ ಹೃದಯಾಘತದಿಂದ ಸಾವಿಗೀಡಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ನಿನ್ನೆ ಒಂದೇ ದಿನ ಕರ್ನಾಟಕದಲ್ಲಿ ಹೃದಯಾಘಾತದಿಂದ 11 ಮಂದಿ ಮೃತಪಟ್ಟಿದ್ದಾರೆ. 

ಹೌದು, ರಾಜ್ಯದಲ್ಲಿ ನಿನ್ನೆ ಒಂದೇ ದಿನ ಬರೋಬ್ಬರಿ 11 ಮಂದಿ ಹೃದಯಾಘಾತಕ್ಎಕ ಬಲಿಯಾಗಿದ್ದಾರೆ. ತುಮಕೂರಿನಲ್ಲಿ ಮೂವರು ನಿನ್ನೆ ಒಂದೇ ದಿನ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ತುಮಕೂರಿನ ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಸೋಮವಾರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ಶಾಂತವ್ವ ತೋಟಗೇರ (56) ಮಗಳನ್ನು ಗಂಡನ ಮನೆಯಿಂದ ಕರೆದುಕೊಂಡು ಬರಲು ಸಮೀಪದ ಹೆಬ್ಬಳ್ಳಿ ಗ್ರಾಮಕ್ಕೆ ಹೋದಾಗ ಎದೆ ನೋವು ಕಾಣಿಸಿಕೊಂಡಿತ್ತು. ಕೂಡಲೇ ಹುಬ್ಬಳ್ಳಿ ಕೆಎಂಸಿಆರ್‌ಐ ಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನಲ್ಲಿ ಸೋಮವಾರ ಒಂದೇ ದಿನ ಮೂವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಪಟ್ಟಣದ ನಾರಾಯಣ ರಾಯ್ಕರ (52), ಬಸಪ್ಪ ಸತ್ಯಪ್ಪ ಬಾಗಲಕೋಟಿ (78) ತಾಲೂಕಿನ ಬಸಾಪೂರ ಗ್ರಾಮದ ಅಣ್ಣಪೂರ್ಣಮ್ಮ ಯಲ್ಲಪ್ಪ ಚವಡಿ (56) ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್‌ ನಿವಾಸಿ ಶರಣಬಸವ (30) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ

ಹಾಸನ ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮೆಣಸಮಕ್ಕಿ ಗ್ರಾಮದ ರೈತ ಲಕ್ಷ್ಮಣ (52) ಎನ್ನುವವರು ಸಾವನಪ್ಪಿದ್ದಾರೆ.

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಮೆಣಸಮಕ್ಕಿ ಗ್ರಾಮದ ನಿವಾಸಿಯಾಗಿರುವ ರೈತ ಲಕ್ಷ್ಮಣ ಅವರು ನಿನ್ನೆ ಜಮೀನಿನಲ್ಲಿ ಕೆಲಸ ಮಾಡಿ ಮನೆಗೆ ಬಂದಿದ್ದಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಲಕ್ಷ್ಮಣ ಕುಟುಂಬಸ್ಥರು ಆಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆಂಬುಲೆನ್ಸ್ ಬರುವಷ್ಟರಲ್ಲಿ ರೈತ ಲಕ್ಷ್ಮಣ ಹೃದಯಘಾತದಿಂದ ಮೃತಪಟ್ಟಿದ್ದಾರೆ. ಕಳೆದ 46 ದಿನಗಳಲ್ಲಿ 38 ಮಂದಿ ಹೃದಯಾಘಾತದಿಂದ ಹಾಸನ ಜಿಲ್ಲೆ ಒಂದರಲ್ಲೇ ಸಾವನ್ನಪ್ಪಿದ್ದಾರೆ.

SHOCKING: Unstoppable 'heart attack' death cases in the state: 11 people died of 'heart attacks' in a single day yesterday!
Share. Facebook Twitter LinkedIn WhatsApp Email

Related Posts

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM1 Min Read

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM1 Min Read

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM2 Mins Read
Recent News

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

20/04/2026 2:23 PM

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM

BIG NEWS : ಚಿಕ್ಕಮಗಳೂರಲ್ಲಿ ಸಾಕು ನಾಯಿಗಳಿಂದ ಡೆಡ್ಲಿ ಅಟ್ಯಾಕ್ : 7 ವರ್ಷದ ಬಾಲಕನ ಸ್ಥಿತಿ ಗಂಭೀರ!

20/04/2026 2:01 PM
State News
KARNATAKA

‘ಜನಸಾಮಾನ್ಯರಿಗೆ ಹಕ್ಕುಗಳ ರಕ್ಷಣೆ ಬಗ್ಗೆ ಅರಿವು ಮೂಡಿಸಬೇಕು’: KSLU ಕುಲಪತಿ ಪ್ರೊ.ಡಾ.ಸಿ.ಬಸವರಾಜು.

By kannadanewsnow0920/04/2026 2:23 PM KARNATAKA 1 Min Read

ಹುಬ್ಬಳ್ಳಿ: ಕಾನೂನು ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಪ್ರತಿಯೊಬ್ಬರು—ಶಿಕ್ಷಕರು, ಶಿಕ್ಷಕೇತರರು, ನ್ಯಾಯವಾದಿಗಳು ಹಾಗೂ ವಿದ್ಯಾರ್ಥಿಗಳು—ಜನಸಾಮಾನ್ಯರಲ್ಲಿ ಅವರ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದ ಅರಿವು ಮೂಡಿಸುವ…

ರಣಬಿಸಲಿಗೆ ತತ್ತರಿಸಿದ ರಾಜ್ಯದ ಜನತೆ : ಕಲ್ಬುರ್ಗಿಯಲ್ಲಿ ಪೊಲೀಸ್ ಶ್ವಾನಗಳಿಗೆ ಏರ್ ಕೂಲರ್ ವ್ಯವಸ್ಥೆ ಸಿಬ್ಬಂದಿ!

20/04/2026 2:16 PM

ಬೆಂಗಳೂರು ಗುಲಾಬಿ ಈರುಳ್ಳಿ ಬೆಳೆಗಾರರ ನೆರವಿಗೆ ಧಾವಿಸುವಂತೆ ಕೇಂದ್ರಕ್ಕೆ ಸಂಸದ ಡಾ.ಕೆ.ಸುಧಾಕರ್ ಮನವಿ

20/04/2026 2:14 PM

BIG NEWS : ಚಿಕ್ಕಮಗಳೂರಲ್ಲಿ ಸಾಕು ನಾಯಿಗಳಿಂದ ಡೆಡ್ಲಿ ಅಟ್ಯಾಕ್ : 7 ವರ್ಷದ ಬಾಲಕನ ಸ್ಥಿತಿ ಗಂಭೀರ!

20/04/2026 2:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.