Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಮಹಿಳೆಯ ಜೇಬಿನಲ್ಲಿದ್ದ ‘ಮೊಬೈಲ್’ ಸ್ಪೋಟಗೊಂಡು ಬೆಂಕಿ : ಆಘಾತಕಾರಿ ವಿಡಿಯೋ ವೈರಲ್ |WATCH VIDEO
INDIA

SHOCKING : ಮಹಿಳೆಯ ಜೇಬಿನಲ್ಲಿದ್ದ ‘ಮೊಬೈಲ್’ ಸ್ಪೋಟಗೊಂಡು ಬೆಂಕಿ : ಆಘಾತಕಾರಿ ವಿಡಿಯೋ ವೈರಲ್ |WATCH VIDEO

By kannadanewsnow57

ಜೇಬಿನಲ್ಲಿ ಮೊಬೈಲ್ ಏಕಾಏಕಿ ಸ್ಪೋಟಗೊಂಡು ಬೆಂಕಿ ತಗುಲಿರುವ ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹೌದು, ಸೂಪರ್ ಮಾರ್ಕೆಟ್ ಗೆ ಬಂದಿದ್ದ ಮಹಿಳೆಯ ಜೇಬಿನಲ್ಲಿದ್ದ ಮೊಬೈಲ್ ಸ್ಪೋಟಗೊಂಡು ಬೆಂಕಿ ತಗುಲಿರುವ ಘಟನೆ ನಡೆದಿದೆ. ಬ್ರೆಜಿಲ್ ನಲ್ಲಿ ಈ ಘಟನೆ ನಡೆದಿದೆ.

ಮಹಿಳೆಯೊಬ್ಬರು ಬ್ರೆಜಿಲ್ ನ ಅನಾಪೊಲಿಸ್ ಪ್ರದೇಶದ ಸೂಪರ್ಮಾರ್ಕೆಟ್ ಗೆ ಹೋಗಿದ್ದ ವೇಳೆ ಹಿಂಭಾಗದ ಜೇಬಿನಲ್ಲಿದ್ದ ಮೊಬೈಲ್ ಏಕಾಏಕಿ ಮೊಬೈಲ್ ಸ್ಫೋಟಗೊಂಡಿದೆ. ಇದ್ದಕ್ಕಿದ್ದಂತೆ ಡೆನಿಮ್ ಪ್ಯಾಂಟ್ನಿಂದ ಹೊಗೆ ಹೊರಬಂದಿತು. ಮಾರ್ಟ್ನಲ್ಲಿ ಆಕೆಯ ಪಕ್ಕದಲ್ಲಿ ನಿಂತಿದ್ದ ಆಕೆಯ ಪತಿ ಮೊಬೈಲ್ಗೆ ಬೆಂಕಿ ತಗುಲಿದ್ದನ್ನು ನೋಡಿ ಆಘಾತಕ್ಕೊಳಗಾಗಿದ್ದಾನೆ. ನಂತರ ಬೆಂಕಿ ನಂದಿಸಲು ಯತ್ನಿಸಿದ್ದಾನೆ. ಘಟನೆಯಲ್ಲಿ ಯುವತಿಗೆ ಸುಟ್ಟ ಗಾಯಗಳಾಗಿದೆ ಎಂದು ವರದಿಯಾಗಿದೆ..

ವರದಿಗಳ ಪ್ರಕಾರ ಮಹಿಳೆ ಮೊಟೊರೊಲಾ ಮೋಟೋ ಇ 32 ಅನ್ನು ಬಳಸುತ್ತಿದ್ದಳು, ಅದು ಅವಳ ಹಿಂಭಾಗದ ಜೇಬಿನಲ್ಲಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ. ಸೂಪರ್ಮಾರ್ಕೆಟ್’ನ ಸಿಸಿಟಿವಿಯಲ್ಲಿ ಘಟನೆಯ ದೃಶ್ಯಾವಳಿಗಳು ವೈರಲ್ ಆಗುತ್ತಿದೆ.

🇧🇷 PHONE EXPLODES IN SUPERMARKET, LEAVES WOMAN SEVERELY BURNED (NOT MADE IN ISRAEL)

A woman suffered 2nd and 3rd-degree burns when her cell phone exploded in her back pocket while she was grocery shopping in Anápolis, Brazil.

The phone was identified as Motorola Moto E32,… pic.twitter.com/R7XOXNZfSL

— SVS NEWS AGENCY (@svsnewsagency) February 12, 2025

SHOCKING VIDEO: 'MOBILE' IN WOMAN'S POCKET EXPLODES video goes viral | WATCH VIDEO
Share. Facebook Twitter LinkedIn WhatsApp Email

Related Posts

​’ಕಡಿಮೆ ವಿದ್ಯಾರ್ಹತೆಯ ಹುದ್ದೆಗೆ ಅತಿಯಾದ ಅರ್ಹತೆ ಹೊಂದಿದವರು ಹಕ್ಕು ಸಾಧಿಸುವಂತಿಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

1 Min Read

​ಕೆಂಪು ಕೋಟೆ ಸ್ಫೋಟ ಪ್ರಕರಣ: 9 ಆರೋಪಿಗಳ ನ್ಯಾಯಾಂಗ ಬಂಧನ ಜುಲೈ 6ರವರೆಗೆ ವಿಸ್ತರಣೆ | Red fort blast case

2 Mins Read

BREAKING: ​​​ಜೆವಾರ್ ಎಕ್ಸ್‌ಪ್ರೆಸ್‌ವೇ ನಿರ್ಮಾಣ ಸ್ಥಳದಲ್ಲಿ ಭೀಕರ ಅಪಘಾತ: ಓವರ್‌ಹೆಡ್ ಕ್ರೇನ್ ಕುಸಿತ, ಅವಶೇಷಗಳಡಿ ಸಿಲುಕಿದ ಕಾರ್ಮಿಕರು!

1 Min Read
Recent News

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

State News
KARNATAKA

BIG BREAKING: 13 ಸಚಿವರಿಗೆ ಖಾತೆ ಹಂಚಿಕೆ ಮಾಡಿದ ಸಿಎಂ ಡಿ.ಕೆ. ಶಿವಕುಮಾರ್; ಯಾರಿಗೆ ಯಾವ ಖಾತೆ? ಇಲ್ಲಿದೆ ಲೀಸ್ಟ್

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಸಚಿವ ಸಂಪುಟದ ಖಾತೆ ಹಂಚಿಕೆ ಪ್ರಕ್ರಿಯೆ ಕೊನೆಗೂ ಪೂರ್ಣಗೊಂಡಿದೆ. ಮುಖ್ಯಮಂತ್ರಿ ಡಿ.ಕೆ.…

GOOD NEWS: ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್: ಬಾಕಿ ಟ್ರಾಫಿಕ್ ದಂಡದಲ್ಲಿ ಶೇ.50% ರಿಯಾಯಿತಿ ಘೋಷಣೆ

ಹೊಸದಾಗಿ ಸಾರ್ವಜನಿಕರ ಕುಂದುಕೊರತೆ ಹಾಗೂ ಅನಿವಾಸಿ ಭಾರತೀಯರ ಸಚಿವಾಲಯ ಸ್ಥಾಪನೆ: ಸಿಎಂ ಡಿ.ಕೆ.ಶಿವಕುಮಾರ್

BREAKING: KSSIDC, BWSSB ನೇಮಕಾತಿ ಪರೀಕ್ಷೆ ಅಂತಿಮ ಅಂಕಪಟ್ಟಿ ಪ್ರಕಟಿಸಿದ ಕೆಇಎ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.