SHOCKING : 6ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ, ಭಯಾನಕ ವಿಡಿಯೋ ವೈರಲ್

ಕೆಎನ್ಎನ್‍ಡಿಜಿಟಲ್ ಡೆಸ್ಕ್ : ನೋಯ್ಡಾದಲ್ಲಿ ಮಹಿಳೆಯೊಬ್ಬರು ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ವೈರಲ್ ಆಗುತ್ತಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಮಹಿಳೆ ಟೆರೇಸ್‌’ನ ಗೋಡೆಯ ಮೇಲೆ ಕುಳಿತು ಏಕಾಏಕಿ ಅಲ್ಲಿಂದ ಕೆಳಗೆ ಜಿಗಿದಿದ್ದಾಳೆ. ನೊಯ್ಡಾದ ಸೆಕ್ಟರ್ 113 ಪೊಲೀಸ್ ಠಾಣೆ ವ್ಯಾಪ್ತಿಯ ಸರ್ಫಾಬಾದ್ ಪ್ರದೇಶದಲ್ಲಿ ಈ ಘಟನೆ ವರದಿಯಾಗುತ್ತಿದೆ, ಮಹಿಳೆ ಗೋಡೆಯ ಮೇಲೆ ಕುಳಿತಿದ್ದನ್ನು ನೋಡಿದ ಸುತ್ತಮುತ್ತಲಿನ ಜನರು ಕಿರುಚುತ್ತಿದ್ದಾದ್ರು ಮಹಿಳೆ ಕೆಳಗೆ ಹಾರಿ … Continue reading SHOCKING : 6ನೇ ಮಹಡಿಯಿಂದ ಹಾರಿ ಮಹಿಳೆ ಆತ್ಮಹತ್ಯೆ, ಭಯಾನಕ ವಿಡಿಯೋ ವೈರಲ್