Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

ಪುರುಷರ ಗಂಧ-ಸುಗಂಧಗಳ ಬಗ್ಗೆ ಮಹಿಳೆಯರ ಅಸಲಿ ಭಾವನೆ ಏನು? ಇಲ್ಲಿದೆ ರೋಚಕ ಮಾಹಿತಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » SHOCKING : ಗಂಡ-ಮಗುವನ್ನು ಬಿಟ್ಟು ಲವರ್ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ.!
KARNATAKA

SHOCKING : ಗಂಡ-ಮಗುವನ್ನು ಬಿಟ್ಟು ಲವರ್ ಜೊತೆ ಕಾರಿನಲ್ಲೇ ಮದುವೆಯಾದ ಮಹಿಳೆ.!

By kannadanewsnow57

ಹಾಸನ: ಪ್ರೀತಿ ಎಂಬ ಮಾಯೆ ಎಂತಹ ಕೆಲಸವನ್ನಾದರೂ ಮಾಡಿಸುತ್ತದೆ ಎಂಬುದಕ್ಕೆ ಹಾಸನ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಎಂಟು ವರ್ಷಗಳ ಕಾಲ ಪತಿಯೊಂದಿಗೆ ಸಂಸಾರ ನಡೆಸಿದ ಮಹಿಳೆಯೊಬ್ಬರು, ಈಗ ತನ್ನ ಹಳೇ ಪ್ರೇಮಿಯ ಜೊತೆ ರಾತ್ರೋರಾತ್ರಿ ಪರಾರಿಯಾಗಿ ಕಾರಿನಲ್ಲೇ ಮದುವೆಯಾಗಿರುವ ವಿಚಿತ್ರ ಘಟನೆ ವರದಿಯಾಗಿದೆ.

ಘಟನೆಯ ಹಿನ್ನೆಲೆ:

ಹಾಸನ ಜಿಲ್ಲೆಯ ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸದರಿ ಮಹಿಳೆಗೆ 8 ವರ್ಷಗಳ ಹಿಂದೆಯೇ ಸಂಬಂಧಿಕರೊಬ್ಬರ ಜೊತೆ ವಿವಾಹವಾಗಿತ್ತು. ದಾಂಪತ್ಯ ಜೀವನ ಚೆನ್ನಾಗಿಯೇ ಇತ್ತು ಎನ್ನಲಾಗಿತ್ತಾದರೂ, ಇತ್ತೀಚೆಗೆ ಮಹಿಳೆಗೆ ತನ್ನ ಹಳೆಯ ಲವರ್ ಜೊತೆ ಸಂಪರ್ಕ ಬೆಳೆದಿತ್ತು ಎನ್ನಲಾಗಿದೆ.

ಸಾಂತ್ವನ ಕೇಂದ್ರದಲ್ಲಿ ನಾಟಕ:

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಪ್ರಕರಣ ಪೊಲೀಸರ ಮೆಟ್ಟಿಲೇರಿತ್ತು. ಆಗ ಕುಟುಂಬಸ್ಥರು ಮತ್ತು ಪೊಲೀಸರು ಸಂಧಾನ ನಡೆಸಿ, ಮಹಿಳೆಗೆ ತಿಳಿಹೇಳಿದ್ದರು. ಪೊಲೀಸರು ಆಕೆಯನ್ನು ಸಾಂತ್ವನ ಕೇಂದ್ರಕ್ಕೂ ದಾಖಲಿಸಿದ್ದರು. ಆ ಸಮಯದಲ್ಲಿ “ನಾನು ಪತಿಯ ಜೊತೆಯೇ ಇರುತ್ತೇನೆ” ಎಂದು ನಂಬಿಸಿದ ಮಹಿಳೆ, ಮನೆಗೆ ಮರಳಿದ ಬೆನ್ನಲ್ಲೇ ತನ್ನ ಅಸಲಿ ಮುಖ ತೋರಿಸಿದ್ದಾಳೆ.

ರಾತ್ರೋರಾತ್ರಿ ಎಸ್ಕೇಪ್ – ಕಾರಿನಲ್ಲೇ ಮದುವೆ!

ಪತಿಯ ಮಾತು ನಂಬಿ ಮನೆಗೆ ಬಂದ ಕೆಲವೇ ಗಂಟೆಗಳಲ್ಲಿ, ಪ್ರಿಯಕರನಿಗೆ ಫೋನ್ ಮಾಡಿ ಕರೆಸಿಕೊಂಡ ಮಹಿಳೆ ಯಾರಿಗೂ ತಿಳಿಯದಂತೆ ಎಸ್ಕೇಪ್ ಆಗಿದ್ದಾಳೆ. ಕೇವಲ ಓಡಿ ಹೋದದ್ದಷ್ಟೇ ಅಲ್ಲದೆ, ಪ್ರಿಯಕರನ ಜೊತೆ ಕಾರಿನಲ್ಲೇ ತಾಳಿ ಕಟ್ಟಿಸಿಕೊಂಡಿದ್ದಾಳೆ.

ವೈರಲ್ ವಿಡಿಯೋ: ಚಲಿಸುವ ಕಾರಿನಲ್ಲೇ ಪ್ರಿಯಕರ ಮಹಿಳೆಗೆ ತಾಳಿ ಕಟ್ಟಿ, ಕಾಲಿಗೆ ಕಾಲುಂಗರ ತೊಡಿಸಿರುವ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ತನ್ನನ್ನು ನಂಬಿಸಿ ಮನೆಗೆ ಬಂದ ಪತ್ನಿ ಹೀಗೆ ಮಾಡುತ್ತಾರೆ ಎಂದು ಊಹಿಸದ ಪತಿ ಮತ್ತು ಆಕೆಯ ಕುಟುಂಬಸ್ಥರು ಈ ಘಟನೆಯಿಂದ ಕಂಗಾಲಾಗಿದ್ದಾರೆ. ಸದ್ಯ ಈ ಘಟನೆ ಗೊರೂರು ಭಾಗದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಪೊಲೀಸರು ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

SHOCKING: Woman leaves husband and child to marry lover in car!
Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

2 Mins Read

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

2 Mins Read

BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಣೆ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್!

1 Min Read
Recent News

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

ಪುರುಷರ ಗಂಧ-ಸುಗಂಧಗಳ ಬಗ್ಗೆ ಮಹಿಳೆಯರ ಅಸಲಿ ಭಾವನೆ ಏನು? ಇಲ್ಲಿದೆ ರೋಚಕ ಮಾಹಿತಿ!

Handshake: ನಿಮ್ಮ ಹಸ್ತಲಾಘವದ ಶಕ್ತಿಗೂ, ನಿಮ್ಮ ಪ್ರೇಮ ಜೀವನಕ್ಕೂ ಇದೆ ನಿಕಟ ಸಂಬಂಧ: ಅಧ್ಯಯನ

State News
KARNATAKA

ಶಿವಮೊಗ್ಗ: ಹೊಸನಗರದ ಹಿರಿಯ ಪತ್ರಕರ್ತ ರವಿಬಿದನೂರಿಗೆ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್ ಪ್ರಶಸ್ತಿ’

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ರಾಜ್ಯದ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘವು ನೀಡುವ 2026ನೇ ಸಾಲಿನ ಪ್ರತಿಷ್ಠಿತ ‘ಕರ್ಪೂರಿ ಠಾಕೂರ್…

ಚಿತ್ರದುರ್ಗ ಜಿಲ್ಲಾ ಯಾದವ (ಗೊಲ್ಲ) ಸಂಘದ ಅಧ್ಯಕ್ಷರಾಗಿ ‘ಮೀಸೆ ಮಹಲಿಂಗಪ್ಪ’ ಪುನರಾಯ್ಕೆ

BREAKING: ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್: ಅಕ್ರಮ ಅದಿರು ಸಾಗಣೆ ಪ್ರಕರಣ ಖುಲಾಸೆಗೊಳಿಸಿದ ಕೋರ್ಟ್!

ಬೆಳಗಾವಿಯಲ್ಲಿ ಎಸ್‌ಡಿಆರ್‌ಎಫ್ ಸಿಪಿಐ ನೇಣಿಗೆ ಶರಣು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.